6.1 C
London
Friday, December 13, 2024
Homeಸ್ಪೋರ್ಟ್ಸ್ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಮೊದಲ ಬಂಗಾರದ ಪದಕ ತಂದುಕೊಟ್ಟ ಮೀರಾಬಾಯಿ ಚಾನು

ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಮೊದಲ ಬಂಗಾರದ ಪದಕ ತಂದುಕೊಟ್ಟ ಮೀರಾಬಾಯಿ ಚಾನು

Date:

Related stories

spot_imgspot_imgspot_imgspot_img
spot_imgspot_img
spot_imgspot_img
spot_imgspot_img
spot_imgspot_imgspot_img
spot_imgspot_img

ಬರ್ಮಿಂಗ್ ಹ್ಯಾಮ್ : ಭಾರತದ ಹೆಮ್ಮೆಯ ಮಹಿಳಾ ವೇಟ್‌ಲಿಫ್ಟರ್ ಮೀರಾಬಾಯಿ ಚಾನು 49 ಕೆಜಿ ಸ್ನಾಚ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಬಂಗಾರ ಪದಕವನ್ನು ತಂದುಕೊಟ್ಟಿದ್ದಾರೆ

ಈ ಹಿಂದೆ ಸಿಡಬ್ಲ್ಯೂಜಿಯಲ್ಲಿ ಚಿನ್ನ ಗೆದ್ದು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಾನು ಬೆಳ್ಳಿ ಗೆದ್ದಿದ್ದರು.

ಭಾರತ ಒಟ್ಟು  ಮೂರು ಪದಕವನ್ನು ತನ್ನದಾಗಿಸಿಕೊಂಡಿದೆ.

ಒಂದು ಚಿನ್ನ, ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ 9 ನೇ ಸ್ಥಾನದಲ್ಲಿದೆ.
55 ಕೆಜಿ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಸಂಕೇತ್ ಮಹಾದೇವ್ ಸರ್ಗಾರ್ ಬೆಳ್ಳಿ ಪದಕ, 61 ಕೆಜಿ ವಿಭಾಗದಲ್ಲಿ ಕನ್ನಡಿಗ , ಕುಂದಾಪುರ ಮೂಲದ ವೇಟ್‌ಲಿಫ್ಟರ್ ಗುರುರಾಜ ಪೂಜಾರಿ  ಕಂಚಿನ ಪದಕ ಗೆದ್ದಿದ್ದಾರೆ.

ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

Latest stories

LEAVE A REPLY

Please enter your comment!
Please enter your name here

7 − one =