ಎಸ್.ಎಸ್.ಎಸ್.ಸಿ ಮುಕ್ಕ ಇವರ ಆಶ್ರಯದಲ್ಲಿ ಫೆಬ್ರವರಿ ದಿನಾಂಕ 26 ಮತ್ತು 27 ರಂದು ಮುಕ್ಕ ಪ್ರೀಮಿಯರ್ ಲೀಗ್-2022 ಪಂದ್ಯಾವಳಿ ಆಯೋಜಿಸಲಾಗಿದೆ.
ಎಸ್.ಎಸ್.ಎಸ್ ಸಿ ಮುಕ್ಕ ತಂಡದ ಪರವಾಗಿ ಆಡಿದ ಆಟಗಾರರಿಗೆ ಮಾತ್ರ ಆಡಲು ಅವಕಾಶ ಕಲ್ಪಿಸಲಾಗಿದೆ.ವಿಜೇತ ತಂಡಗಳಿಗೆ ಆಕರ್ಷಕ ಟ್ರೋಫಿಯೊಂದಿಗೆ ನಗದು ಬಹುಮಾನ ನೀಡಲಾಗುತ್ತಿದ್ದು,ವೈಯಕ್ತಿಕ ಪ್ರಶಸ್ತಿ ರೂಪದಲ್ಲಿ ಅಕ್ಕಿ ಮತ್ತು ಚಿಕನ್ ಉಡುಗೊರೆ ರೂಪದಲ್ಲಿ ಪಡೆಯಲಿದ್ದಾರೆ.