ಕ್ರಿಕೆಟ್ಉಡುಪಿ ಜಿಲ್ಲಾ ಬಾಲಕಿಯರ ತಂಡಕ್ಕೆ ಮೈಸೂರು ವಿಭಾಗ ಪ್ರಶಸ್ತಿ

ಉಡುಪಿ ಜಿಲ್ಲಾ ಬಾಲಕಿಯರ ತಂಡಕ್ಕೆ ಮೈಸೂರು ವಿಭಾಗ ಪ್ರಶಸ್ತಿ

-

- Advertisment -spot_img

ಉಡುಪಿ ಜಿಲ್ಲಾ ಬಾಲಕಿಯರ ತಂಡಕ್ಕೆ ಮೈಸೂರು ವಿಭಾಗ ಪ್ರಶಸ್ತಿ

ದಿನಾಂಕ 26/09/2026 ಶುಕ್ರವಾರ ಸರಕಾರಿ ಪ್ರೌಢಶಾಲೆ ಹೆಸ್ಕತ್ತೂರು, ಕುಂದಾಪುರ. ಇಲ್ಲಿ ನಡೆದ ಮೈಸೂರು ವಿಭಾಗದ ಮಟ್ಟದ 17 ವರ್ಷ ವಯೋಮಾನದ ಬಾಲಕಿಯರ ಕ್ರಿಕೆಟ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡವು ಕೊಡಗು ತಂಡವನ್ನು ಸೋಲಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತದೆ. ಉಡುಪಿ ಜಿಲ್ಲಾ ತಂಡವನ್ನು ಎಸ್. ಎಮ್. ಎಸ್. ಆಂಗ್ಲ ಮಾಧ್ಯಮ ಪ್ರೌಢಶಾಲೆ (ರಾಜ್ಯ ಪಠ್ಯಕ್ರಮ) ದ ಸಿಯಾನ ಡಿ’ ಅಲ್ಮೇಡಾ ಳ ನಾಯಕತ್ವದಲ್ಲಿ ಈ ಸಾಧನೆಯನ್ನು ಮಾಡಿದೆ. ಎದುರಾಳಿ ನೀಡಿದ ಅಲ್ಪ ಮೊತ್ತವನ್ನು ವಿಕೆಟ್ ನಷ್ಟವಿಲ್ಲದೆ ಬೆನ್ನಟ್ಟಿ ಪ್ರಶಸ್ತಿ ಜಯಿಸಿದೆ. ಎಸ್. ಎಂ. ಎಸ್. ಪ್ರೌಢಶಾಲೆ (ರಾಜ್ಯ ಪಠ್ಯಕ್ರಮ)ದ ಶಮಿತಾ ಶೆಟ್ಟಿ, ರವಿನಾ. ಅಹಾನ, ಭೂಮಿಕಾ ಮತ್ತು ಸಿಯಾನ ಡಿ’ ಅಲ್ಮೇಡಾ ಹಾಗೂ ಬ್ರಹ್ಮಾವರ ಸರಕಾರಿ ಪ್ರೌಢಶಾಲೆಯ ನೇಹಾ ಮತ್ತು ಜನ್ಮಿತಾ ಇವರು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ, ಎಂದು ತರಬೇತುದಾರರಾದ ಶ್ರೀ ಲಿಂಗಪ್ಪ ಬ್ರಹ್ಮಾವರ ಮಾಹಿತಿ ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಎಸ್ ಎಂ ಎಸ್ ಆಂ. ಮಾ. ಶಾಲೆ (ರಾಜ್ಯ ಪಠ್ಯಕ್ರಮ)ದ ದೈಹಿಕ ಶಿಕ್ಷಣ ಶಿಕ್ಷಕಿ ಕು. ಜೋಮೋಲ್ ಮತ್ತು ತಂಡ ವ್ಯವಸ್ಥಾಪಕಿ ಕು. ರಜನಿ (ಸ.ಶಿ) ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

8 − 1 =

Latest news

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...
- Advertisement -spot_imgspot_img

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್ ಚಿತ್ರದುರ್ಗ:  ವಿಶ್ವಕರ್ಮ ಸಮುದಾಯದ ಯುವಕರ ಕ್ರೀಡಾ ಪ್ರತಿಭೆಯನ್ನು...

Must read

- Advertisement -spot_imgspot_img

You might also likeRELATED
Recommended to you