ಕ್ರಿಕೆಟ್ಮೈಸೂರು-ಒಡೆಯರ್ ಕಪ್-2022-ರಾಷ್ಟ್ರೀಯ ಮಟ್ಟದ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ

ಮೈಸೂರು-ಒಡೆಯರ್ ಕಪ್-2022-ರಾಷ್ಟ್ರೀಯ ಮಟ್ಟದ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ

-

- Advertisment -spot_img
ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ ಮೈಸೂರು ಇವರ ಆಶ್ರಯದಲ್ಲಿ “ಒಡೆಯರ್ ಕಪ್-2022″ರಾಷ್ಟ್ರೀಯ ಮಟ್ಟದ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.
ಮೇ ದಿನಾಂಕ 6,7 ಮತ್ತು 8 ರಂದು ಮೈಸೂರಿನ ಮಹಾರಾಜಾ ಗ್ರೌಂಡ್ ನಲ್ಲಿ ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ಪಂದ್ಯಾಟ ನಡೆಯಲಿದ್ದು,ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ತಂಡಗಳು ಭಾಗವಹಿಸಲಿದೆ.
ಕೆ.ಎಸ್.ಸಿ.ಎ ಅಂಗೀಕೃತ ನಿರ್ಣಾಯಕರು ಪಂದ್ಯಾಟದ ಅಂಪಾಯರಿಂಗ್ ನಡೆಸಲಿದ್ದಾರೆ‌.ಪ್ರಥಮ‌ ಪ್ರಶಸ್ತಿ
2 ಲಕ್ಷ  ನಗದು,ದ್ವಿತೀಯ ಬಹುಮಾನ 1 ಲಕ್ಷ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ನೀಡಲಾಗುತ್ತಿದೆ.
ಸರಣಿ ಶ್ರೇಷ್ಠ ಪ್ರಶಸ್ತಿ ಆಕರ್ಷಕ ಸೈಕಲ್ ಉಡುಗೊರೆ ರೂಪದಲ್ಲಿ ಕೊಡ ಮಾಡಿದರೆ,ವೈಯಕ್ತಿಕ ಶ್ರೇಷ್ಠ
ನಿರ್ವಹಣೆ ಪ್ರದರ್ಶಿಸಿದ ಆಟಗಾರರು ವಿಶೇಷ ಬಹುಮಾನಗಳನ್ನು ಪಡೆಯಲಿದ್ದಾರೆ.
M ಸ್ಪೋರ್ಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಳ್ಳಲಿದೆ.ಹೆಚ್ಚಿನ ವಿವರಗಳಿಗಾಗಿ
ಈಶ್ವರ್ ನಾಯಕ್-8722831243,ಮಧುಸೂದನ್
-9986024717,ಶಾಂತಿ-9900331918 ಇವರನ್ನು ಸಂಪರ್ಕಿಸಬಹುದು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

3 × 2 =

Latest news

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...
- Advertisement -spot_imgspot_img

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

Must read

- Advertisement -spot_imgspot_img

You might also likeRELATED
Recommended to you