ಕೋವಿಡ್ ಮಹಾಮಾರಿ ಜಗತ್ತಿಗೆ ಆವರಿಸಿದ ಆತಂಕದ ಸಮಯದಲ್ಲಿ,ಉಡುಪಿ ಜಿಲ್ಲೆಯಲ್ಲಿ 400 ಕ್ಕೂ ಹೆಚ್ಚಿನ ಕೊರೋನಾ ಸೋಂಕಿತ ಶವದ ಅಂತ್ಯಸಂಸ್ಕಾರ ನಡೆಸಿ ಇತ್ತೀಚೆಗಷ್ಟೇ ಸಮಾಜ ಸೇವೆಗಾಗಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಗೌರವಕ್ಕೆ ಪಾತ್ರರಾದ ಉಡುಪಿಯ ಕ್ರೀಡಾಪಟು ನಾಗಾರ್ಜುನ.ಡಿ.ಪೂಜಾರಿ
ಇವರು ಬ್ರಹ್ಮಾವರ ನಂಚಾರಿನಲ್ಲಿ ನಿರ್ಮಾಣವಾಗಲಿರುವ ಕಾಮಧೇನು ಗೋ ಆಶ್ರಯ ತಾಣ ನಿರ್ಮಾಣ ಅಭಿಯಾನ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಕಾಮಧೇನು ಗೋಶಾಲಾ ಮಹಾಸಂಘ ಟ್ರಸ್ಟ್ (ರಿ) ಹಾಗೂ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ನಿಂದ ನಿಮಗೆ ಹಾರ್ದಿಕ ಅಭಿನಂದನೆಗಳು…