ಕ್ರಿಕೆಟ್ಬಹ್ರೇನ್- ಫ್ರೀ ಬರ್ಡ್ಸ್ ಕ್ರಿಕೆಟ್ ಚಾಂಪಿಯನ್ಶಿಪ್-ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿದ ನಮ್ಮ ಕುಡ್ಲ

ಬಹ್ರೇನ್- ಫ್ರೀ ಬರ್ಡ್ಸ್ ಕ್ರಿಕೆಟ್ ಚಾಂಪಿಯನ್ಶಿಪ್-ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿದ ನಮ್ಮ ಕುಡ್ಲ

-

- Advertisment -spot_img
ಬಹ್ರೇನ್ ನ ಬುಸೈದ್ದೀನ್ ಅಂಗಣದಲ್ಲಿ ನಡೆದ ಫ್ರೀಬರ್ಡ್ಸ್ ಕ್ರಿಕೆಟ್ ಟಿ-12 ಟೂರ್ನಮೆಂಟ್ ಚಾಂಪಿಯನ್ಶಿಪ್ ಲೀಗ್-ಸೀಸನ್ 2 ರ ಚಾಂಪಿಯನ್ಸ್ ಪಟ್ಟವನ್ನು ಬಹುಪಾಲು ಉಡುಪಿ ಮತ್ತು ಕುಂದಾಪುರದ ಆಟಗಾರರನ್ನೊಳಗೊಂಡ “ನಮ್ಮ ಕುಡ್ಲ” ತಂಡ ಅಲಂಕರಿಸಿದೆ.
ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಯು.ಕೆ‌.ಸಿ.ಸಿ ಕಾಸರಗೋಡು ನಿಗದಿತ 12 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 78 ರನ್ ಕಲೆಹಾಕಿತ್ತು.ಇದಕ್ಕುತ್ತರವಾಗಿ ನಮ್ಮ ಕುಡ್ಲ ತಂಡ 11.2 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ ಗುರಿ ತಲುಪಿತ್ತು.
ಟೂರ್ನಮೆಂಟ್ ನ ಬೆಸ್ಟ್ ಬ್ಯಾಟ್ಸ್‌ಮನ್‌ ಯು.ಕೆ.ಸಿ‌.ಸಿ ತಂಡದ ಸುನಿಲ್ ಬಂಗೇರ,ಬೆಸ್ಟ್ ಬೌಲರ್ ನಮ್ಮ ಕುಡ್ಲ ತಂಡದ ಲಿಸ್ಟನ್ ಬಸ್ರೂರು,ಸರಣಿಯುದ್ದಕ್ಕೂ ಸರ್ವಾಂಗೀಣ ಶ್ರೇಷ್ಠ ಪ್ರದರ್ಶನ ನೀಡಿದ ನಮ್ಮ ಕುಡ್ಲ ತಂಡದ ಅರುಣ್ ಶೆಟ್ಟಿ ಕಟಪಾಡಿ ಸರಣಿಶ್ರೇಷ್ಟ ಗೌರವಕ್ಕೆ ಪಾತ್ರರಾದರು….
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

three × five =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you