ಉದ್ಯಾವರ-ಸಮಾಜಸೇವೆಯನ್ನೇ ಮುಖ್ಯ ಧ್ಯೇಯವಾಗಿರಿಸಿಕೊಂಡ ಮೂರುವರೆ ದಶಕಗಳ ಇತಿಹಾಸದ ರಾಜ್ಯದ ಶಿಸ್ತುಬದ್ಧ ಸಂಸ್ಥೆ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್(ರಿ) ಪಿತ್ರೋಡಿ ಇದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗಷ್ಟೇ ನಡೆಯಿತು.
2022-23 ನೇ ಸಾಲಿನ ಅಧ್ಯಕ್ಷರಾಗಿ ನವೀನ್ ಸಾಲ್ಯಾನ್ ಪಿತ್ರೋಡಿ ಪುನರಾಯ್ಕೆಗೊಂಡಿರುತ್ತಾರೆ.ಉಪಾಧ್ ಯಕ್ಷರಾಗಿ
ವಿಜಯ್ ಕೋಟ್ಯಾನ್,ಕಾರ್ಯದರ್ಶಿ ಪ್ರವೀಣ್ ಕುಮಾರ್,ಕೋಶಾಧಿಕಾರಿ ಲೋಕೇಶ್ ಸುವರ್ಣ,ಜೊತೆ ಕಾರ್ಯದರ್ಶಿ ಅಭಿಜಿತ್ ಅಮೀನ್,ಕ್ರೀಡಾ ಕಾರ್ಯದರ್ಶಿ ಶಶಿಕಾಂತ್ ಪಿತ್ರೋಡಿ, ಸಾಂಸ್ಕೃತಿಕ ಕಾರ್ಯದರ್ಶಿ ನಾಗೇಶ್ ಮೈಂದನ್ ಸರ್ವಾನುಮತದಿಂದ ಪುನರಾಯ್ಕೆಯಾಗಿದ್ದಾರೆ.
ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್(ರಿ)ನ
ಪದಾಧಿಕಾರಿಗಳು,ಸರ್ವ ಸದಸ್ಯರೆಲ್ಲರಿಗೂ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ವತಿಯಿಂದ ಹಾರ್ದಿಕ ಅಭಿನಂದನೆ
ಗಳು...