ಕ್ರಿಕೆಟ್ಎನ್‌ಐಪಿಎಂ ಮಂಗಳೂರು ಚಾಪ್ಟರ್ ನಿಂದ ‘ಕ್ರಿಕೆಟ್ ಎಕ್ಸ್‌ಪ್ಲೋಶನ್ – 2026’ ಕಾರ್ಪೊರೇಟ್...

ಎನ್‌ಐಪಿಎಂ ಮಂಗಳೂರು ಚಾಪ್ಟರ್ ನಿಂದ ‘ಕ್ರಿಕೆಟ್ ಎಕ್ಸ್‌ಪ್ಲೋಶನ್ – 2026’ ಕಾರ್ಪೊರೇಟ್ ಕ್ರಿಕೆಟ್ ಟೂರ್ನಿ

-

- Advertisment -spot_img

ಎನ್‌ಐಪಿಎಂ ಮಂಗಳೂರು ಚಾಪ್ಟರ್ ನಿಂದ ‘ಕ್ರಿಕೆಟ್ ಎಕ್ಸ್‌ಪ್ಲೋಶನ್ – 2026’ ಕಾರ್ಪೊರೇಟ್ ಕ್ರಿಕೆಟ್ ಟೂರ್ನಿ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಪರ್ಸನಲ್ ಮ್ಯಾನೇಜ್‌ಮೆಂಟ್ (NIPM) ಮಂಗಳೂರು ಚಾಪ್ಟರ್ ವತಿಯಿಂದ ‘ಕ್ರಿಕೆಟ್ ಎಕ್ಸ್‌ಪ್ಲೋಶನ್ – 2026’ ಕಾರ್ಪೊರೇಟ್ ಕ್ರಿಕೆಟ್ ಟೂರ್ನಿಯನ್ನು ಮಾರ್ಚ್ 7 ಮತ್ತು 8, 2026ರಂದು ಮಂಗಳೂರಿನ ಎನ್‌ಎಂಪಿಎ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ.

ಈ ಟೂರ್ನಿ ಕಾರ್ಪೊರೇಟ್ ಕ್ಷೇತ್ರದ ಉದ್ಯೋಗಿಗಳಿಗೆ ಕ್ರೀಡಾ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದು, ವಿವಿಧ ಸಂಸ್ಥೆಗಳ ತಂಡಗಳು ಭಾಗವಹಿಸಲಿವೆ. “Where Style Meets Slog” ಎಂಬ ಧ್ಯೇಯವಾಕ್ಯದೊಂದಿಗೆ ಆಯೋಜಿಸಲಾಗುತ್ತಿರುವ ಈ ಪಂದ್ಯಾಟವು ಕ್ರೀಡಾ ಮನೋಭಾವನೆ, ತಂಡಭಾವನೆ ಹಾಗೂ ಸಂಸ್ಥೆಗಳ ನಡುವಿನ ಸ್ನೇಹಬಾಂಧವ್ಯವನ್ನು ಉತ್ತೇಜಿಸುವುದೇ ಉದ್ದೇಶವಾಗಿದೆ.

ಪಂದ್ಯಾಟದಲ್ಲಿ ಉನ್ನತ ಮಟ್ಟದ ಸ್ಪರ್ಧಾತ್ಮಕ ಪಂದ್ಯಗಳು ನಡೆಯಲಿದ್ದು, ಭಾಗವಹಿಸುವ ತಂಡಗಳಿಗೆ ಉತ್ತಮ ಸಂಘಟನೆ ಹಾಗೂ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಕಾರ್ಪೊರೇಟ್ ಕ್ಷೇತ್ರದ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಮತ್ತು ನೋಂದಣಿಗಾಗಿ

ಮನೋಜ್ – 7259395936,

ನಿತಿನ್ – 9964278937,

ಭರತ್ ಪೂಜಾರಿ – 9742954634

ಸಂಪರ್ಕಿಸಬಹುದು.

ಕಾರ್ಯಕ್ರಮದ ಕುರಿತು ಹೆಚ್ಚಿನ ವಿವರಗಳನ್ನು www.nipmmlr.co.in ವೆಬ್‌ಸೈಟ್‌ನಲ್ಲಿ ಪಡೆಯಬಹುದಾಗಿದೆ.

ಸ್ಪೋರ್ಟ್ಸ್ ಕನ್ನಡ ಲೈವ್ ಮೀಡಿಯಾ ಸಂಸ್ಥೆ ಟೂರ್ನಿಯ ಪಂದ್ಯಾಟವನ್ನು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ನೇರ ಪ್ರಸಾರ (ಲೈವ್ ಟೆಲಿಕಾಸ್ಟ್) ಮಾಡಲಿದೆ.

LEAVE A REPLY

Please enter your comment!
Please enter your name here

eleven + twenty =

Latest news

test123123

test123123

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ ಉಡುಪಿ-ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ಸ್ ಪಿತ್ರೋಡಿ(ರಿ) ಇವರ ವತಿಯಿಂದ ವಿದ್ಯಾ ಬೆಳಕು...
- Advertisement -spot_imgspot_img

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

Must read

- Advertisement -spot_imgspot_img

You might also likeRELATED
Recommended to you