ಉಡುಪಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ (ರಿ). ಉಡುಪಿ, ವತಿಯಿಂದ ಜರುಗಿದ ಜೂನಿಯರ್ 70 ಕೆಜಿ ತೂಕದ ಬಾಲಕರ ಕಬಡ್ಡಿ ತಂಡದ ಆಯ್ಕೆ ಯಲ್ಲಿ ಭಾಗವಹಿಸಿದ ಶಿರ್ವ ಮುಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನ ಪ್ರಜ್ವಲ್ ಕುಮಾರ್ ಶೆಟ್ಟಿ ಉಡುಪಿ ತಂಡಕ್ಕೆ ಆಯ್ಕೆ ಆಗಿರುತ್ತಾರೆ.
ಉಡುಪಿಯಲ್ಲಿ ಜರುಗುತ್ತಿರುವ ತರಬೇತಿಯಲ್ಲಿ ಭಾಗವಹಿಸಿ, ನವೆಂಬರ್ 11 ರಿಂದ 13 ರ ವರೆಗೆ ಬೆಂಗಳೂರಿನಲ್ಲಿ ನಡೆಯುವ ರಾಜ್ಯ ತಂಡದ ಆಯ್ಕೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ವತಿಯಿಂದ ಅಭಿನಂದನೆಗಳು ಹಾಗೂ ಶುಭಹಾರೈಕೆಗಳು….