21.2 C
London
Sunday, May 19, 2024
Homeಕ್ರಿಕೆಟ್ಬೆಂಗಳೂರು-ಇಂಡಿಪೆಂಡೆನ್ಸ್ ಡೇ ಕಪ್ ನಲ್ಲಿ ಸ್ಪೋಟಕ ಶತಕ ಸಿಡಿಸಿದ ಪ್ರಣಾಮ್ ಕೋಟ

ಬೆಂಗಳೂರು-ಇಂಡಿಪೆಂಡೆನ್ಸ್ ಡೇ ಕಪ್ ನಲ್ಲಿ ಸ್ಪೋಟಕ ಶತಕ ಸಿಡಿಸಿದ ಪ್ರಣಾಮ್ ಕೋಟ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಬೆಂಗಳೂರಿನ ಸಿ‌.ಕೆ ಗ್ರೌಂಡ್ &ಕ್ರಿಕೆಟ್ ಅಕಾಡೆಮಿ,ತೋಟಗೆರೆ ಬಳಿ ನಡೆದ ಇಂಡಿಪೆಂಡೆನ್ಸ್ ಡೇ ಕಪ್ 20-20 ಪಂದ್ಯದಲ್ಲಿ Sidvin Wolfs ತಂಡದ ಪರವಾಗಿ ಆಡಿದ ಪ್ರಣಾಮ್ ಕೇವಲ 71 ಎಸೆತಗಳಲ್ಲಿ 17 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ ಸ್ಪೋಟಕ ಶತಕ ಸಿಡಿಸಿದರು.
ಮೊದಲು ಬ್ಯಾಟಿಂಗ್ ನಡೆಸಿದ Sidvin Wolfs ಪ್ರಣಾಮ್ ಕೋಟ ಇವರ ಶತಕದ ನೆರವಿನಿಂದ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿತ್ತು.ಇದಕ್ಕುತ್ತರವಾಗಿ
Phoenix Star  ತಂಡ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಕೇವಲ 100 ರನ್ ಗಳಿಸಲಷ್ಟೇ ಶಕ್ತವಾಯಿತು.
ಪ್ರಣಾಮ್ ಕೋಟ ಕೋಚ್ ವಿಜಯ್ ಆಳ್ವರ ಬೆಳ್ಳಿಪ್ಪಾಡಿ ಆಳ್ವಾಸ್ ಕ್ರಿಕೆಟ್
ಅಕಾಡೆಮಿ (B.A.C.A)ಯಲ್ಲಿ ಪಳಗುತ್ತಿದ್ದು,ಈ ಅಕಾಡೆಮಿಯ 6 ಆಟಗಾರರು Sidvin Wolfs ತಂಡವನ್ನು ಪ್ರತಿನಿಧಿಸಿ ಅಚ್ಚರಿಯ ಪ್ರದರ್ಶನ‌ ನೀಡಿದ್ದಾರೆ.ಪ್ರಣಾಮ್ ಕೋಟದ ಸೀತಾರಾಮ್ ಆಚಾರ್ ಮತ್ತು ಪ್ರೇಮಾ ದಂಪತಿಗಳ  ಸುಪುತ್ರ.
ಪ್ರಣಾಮ್ 2 ಇನ್ನಿಂಗ್ಸ್ ನಲ್ಲಿ 136 ರನ್ ಗಳೊಂದಿಗೆ ಗರಿಷ್ಠ ರನ್ ಗಳಿಕೆಯ ಆಟಗಾರರ ಪಟ್ಟಿಯಲ್ಲಿ ಪ್ರಥಮ‌ ಸ್ಥಾನದಲ್ಲಿದ್ದು,ಬೆಳ್ಳಿಪ್ಪಾಡಿ ಅಕಾಡೆಮಿ ಇನ್ನೋರ್ವ ವೇಗದ ಎಸೆತಗಾರ ಸುಶಾಂತ್ ಗರಿಷ್ಠ ವಿಕೆಟ್‌ ಗಳಿಕೆಯ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.ಇವರು ದಿನೇಶ್ ಮೆಂಡನ್ ಹಾಗೂ ಪ್ರೇಮಾ ದಂಪತಿಗಳ ಸುಪುತ್ರ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

five × 5 =