ಕ್ರಿಕೆಟ್ರೈಸಿಂಗ್ ಸ್ಟಾರ್ ಕೋಟೇಶ್ವರ ತಂಡಕ್ಕೆ ಕೆ.ಪಿ.ಎಲ್-2020 ಸೀಸನ್-8 ಸ್ವಾತಂತ್ರ್ಯೋತ್ಸವ ಕಪ್

ರೈಸಿಂಗ್ ಸ್ಟಾರ್ ಕೋಟೇಶ್ವರ ತಂಡಕ್ಕೆ ಕೆ.ಪಿ.ಎಲ್-2020 ಸೀಸನ್-8 ಸ್ವಾತಂತ್ರ್ಯೋತ್ಸವ ಕಪ್

-

- Advertisment -spot_img

ನ್ಯೂ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ ಕೋಟೇಶ್ವರ ತಂಡ 74 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ
ಕ.ಪ.ಸ್ಕೂಲ್ ಕೋಟೇಶ್ವರದ ಅಂಗಣದಲ್ಲಿ ಸತತ 8 ನೇ ಬಾರಿ ಆಯೋಜಿಸಿದ್ದ ಕೆ.ಪಿ.ಎಲ್ -2020 ಪಂದ್ಯಾವಳಿಯ ಪ್ರಶಸ್ತಿಯನ್ನು ರೈಸಿಂಗ್ ಸ್ಟಾರ್ ಕೋಟೇಶ್ವರ ತಂಡ ಜಯಿಸಿದೆ.

 

 

ಲೀಗ್ ಮಾದರಿಯಲ್ಲಿ ಸಾಗಿದ ಈ ಪಂದ್ಯಾವಳಿಯಲ್ಲಿ 4 ತಂಡಗಳು ಭಾಗವಹಿಸಿದ್ದು,ರೋಚಕ ಸೆಮಿಫೈನಲ್ ಪಂದ್ಯಗಳಲ್ಲಿ ಕ್ರಮವಾಗಿ ರೈಸಿಂಗ್ ಸ್ಟಾರ್, ಕೊಂಕಣ್ ಎಕ್ಸ್‌ಪ್ರೆಸ್ ತಂಡವನ್ನು,
ಮುದ್ದೇರಕಟ್ಟೆ ಲಯನ್ಸ್, ನಾಗಬನ ಚಾಲೆಂಜರ್ಸ್ ತಂಡವನ್ನು ಸೋಲಿಸಿ ಸೆಮಿಫೈನಲ್ ಪ್ರವೇಶಿಸಿತ್ತು.

ಅಂತಿಮವಾಗಿ ರೈಸಿಂಗ್ ಸ್ಟಾರ್ ತಂಡ ಮುದ್ದೇರಕಟ್ಟೆ ಲಯನ್ಸ್(M.K.S)ತಂಡವನ್ನು ಸೋಲಿಸಿ ಪ್ರಥಮ ಪ್ರಶಸ್ತಿ ರೂಪದಲ್ಲಿ 22,000

ನಗದು,
ಸ್ಥಾನಿ‌ ಮುದ್ದೇರಕಟ್ಟೆ ಲಯನ್ಸ್ ತಂಡ 11,000 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದುಕೊಂಡರು.

ಟೂರ್ನಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ ಸಚಿನ್ ಕೋಣಿ ಸರಣಿ ಶ್ರೇಷ್ಠ, ನಯಾಜ್ ಬೆಸ್ಟ್ ಬ್ಯಾಟ್ಸ್‌ಮನ್ ಹಾಗೂ ಶರತ್ ಬೆಸ್ಟ್ ಬೌಲರ್ ಗೌರವಕ್ಕೆ ಪಾತ್ರರಾದರು.ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಧರ್,ಬಾಲಚಂದ್ರ, ಪ್ರವೀಣ್ ಹಾಗೂ ಯೂಸುಫ್


ಹಾಗೂ ತಂಡದ ಸದಸ್ಯರಾದ ರಾಜೇಶ್ ಪ್ರಭು,ಪುರುಷೋತ್ತಮ ಕಾಮತ್,ಸತೀಶ್ ಕಾಮತ್,ಜೀವನ್,ಸುಧಾಕರ್,
ರಜತ್ ಸುಮಂತ್,ನರೇಶ್ ಭಟ್,ಅಜಿತ್ ಆಚಾರ್ ಇನ್ನಿತರರು ಉಪಸ್ಥಿತರಿದ್ದರು…

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

twelve + eight =

Latest news

BoomsBet Casino – The Pulse of High‑Intensity Slot Play

Introductie tot Short‑Burst Gaming bij BoomsBetAls je houdt van adrenaline en directe bevrediging zoekt, biedt BoomsBet Casino een speelterrein...

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ ಭಾರತದಲ್ಲಿ ಕ್ರಿಕೆಟ್ ಕೇವಲ ಆಟವಲ್ಲ; ಅದು ಜನರ ಭಾವನೆ ಮತ್ತು ಗುರುತಿನ ಭಾಗವಾಗಿದೆ. ಆದರೆ ದೀರ್ಘಕಾಲದವರೆಗೆ ಬಿಹಾರ...

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026 ಮಂಗಳೂರು: ಜಿಎಸ್‌ಬಿ ಸಮುದಾಯದ ಕ್ರಿಕೆಟ್ ಪ್ರತಿಭೆಗಳಿಗೆ ವೇದಿಕೆಯಾಗಿರುವ ಪ್ರತಿಷ್ಠಿತ **ಪ್ಯಾಂಥರ್ಸ್ ಸೂಪರ್...

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 96 ರನ್: ವೈಭವ್ ಸೂರ್ಯವಂಶಿಯ ಸ್ಫೋಟಕ ಪ್ರತಿಭೆಗೆ ಕ್ರಿಕೆಟ್ ಲೋಕ ಫಿದಾ 15 ವರ್ಷದ...
- Advertisement -spot_imgspot_img

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026 ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್, ಉಡುಪಿ...

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

Must read

- Advertisement -spot_imgspot_img

You might also likeRELATED
Recommended to you