ಕ್ರಿಕೆಟ್ಉಡುಪಿ ಜಿಲ್ಲೆಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ – ಉಮೇಶ್ ಪೂಜಾರಿ ಬ್ರಹ್ಮಾವರ

ಉಡುಪಿ ಜಿಲ್ಲೆಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ – ಉಮೇಶ್ ಪೂಜಾರಿ ಬ್ರಹ್ಮಾವರ

-

- Advertisment -spot_img

ಉಡುಪಿ ಜಿಲ್ಲೆಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ – ಉಮೇಶ್ ಪೂಜಾರಿ ಬ್ರಹ್ಮಾವರ

ಉಡುಪಿ ಜಿಲ್ಲೆಯ ಬ್ರಹ್ಮಾವರ ಮೂಲದ ಹಿರಿಯ ಕನ್ನಡ ಕ್ರಿಕೆಟ್ ಕಾಮೆಂಟೇಟರ್ ಹಾಗೂ ಸಮಾಜ ಸೇವಕ ಉಮೇಶ್ ಪೂಜಾರಿ ಅವರಿಗೆ 2025ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ಸಂತೋಷದ ವಿಚಾರವಾಗಿದೆ.

ಕ್ರೀಡೆ ಹಾಗೂ ಸಮಾಜ ಸೇವೆ ಎರಡನ್ನೂ ಸಮಪಾಲಾಗಿ ನಡೆಸಿಕೊಂಡು ಬಂದಿರುವ ಉಮೇಶ್ ಪೂಜಾರಿ ಅವರು, ಕಳೆದ ಹಲವು ವರ್ಷಗಳಿಂದ ಕನ್ನಡ ಕ್ರಿಕೆಟ್ ಕಾಮೆಂಟೇಟರ್ ಆಗಿ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಕ್ರೀಡೆಯೊಂದಿಗೆ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿರುವ ಅವರು, ಬ್ರಹ್ಮಾವರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವಾರು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದಾರೆ.

“ಸಮಾಜ ಸೇವೆ ಮತ್ತು ಕ್ರೀಡೆಗೆ ನೀಡಿದ ಅದ್ಭುತ ಕೊಡುಗೆಗೆ ರಾಜ್ಯೋತ್ಸವ ಪ್ರಶಸ್ತಿ ದೊರೆತಿರುವುದು ಉಡುಪಿಯ ಗೌರವ.”

LEAVE A REPLY

Please enter your comment!
Please enter your name here

14 + six =

Latest news

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...
- Advertisement -spot_imgspot_img

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...

Must read

- Advertisement -spot_imgspot_img

You might also likeRELATED
Recommended to you