ಕ್ರಿಕೆಟ್14 ಕ್ರಿಕೆಟರ್‌ಗಳನ್ನು ರೀಟೈನ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

14 ಕ್ರಿಕೆಟರ್‌ಗಳನ್ನು ರೀಟೈನ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

-

- Advertisment -spot_img

14 ಕ್ರಿಕೆಟರ್‌ಗಳನ್ನು ರೀಟೈನ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

 

ಮಹಿಳಾ ಪ್ರೀಮಿಯರ್ ಲೀಗ್’ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂದಿನ ಆವೃತ್ತಿಯ WPL ಟೂರ್ನಿಗೆ ಒಟ್ಟು 14 ಕ್ರಿಕೆಟರ್’ಗಳನ್ನು ರೀಟೇನ್ ಮಾಡಿಕೊಂಡಿದೆ.

ನಾಯಕಿ ಸ್ಮೃತಿ ಮಂಧನ, ದಿಗ್ಗಜ ಆಲ್ರೌಂಡರ್’ಗಳಾದ ಆಸ್ಟ್ರೇಲಿಯಾದ ಎಲೀಸ್ ಪೆರಿ, ನ್ಯೂಜಿಲೆಂಡ್’ನ ಸೋಫಿ ಡಿವೈನ್, ಕನ್ನಡತಿ ಶ್ರೇಯಾಂಕಾ ಪಾಟೀಲ್ ಸೇರಿದಂತೆ ಕಳೆದ ಬಾರಿ ಚಾಂಪಿಯನ್ ಪಟ್ಟಕ್ಕೇರಿದ ತಂಡದಲ್ಲಿದ್ದ ಒಟ್ಟು 14 ಆಟಗಾರ್ತಿಯನ್ನು ಆರ್.ಸಿ.ಬಿ ಫ್ರಾಂಚೈಸಿ ಉಳಿಸಿಕೊಂಡಿದೆ.

14 ಮಂದಿ ರಿಟೇನ್ ಆಟಗಾರ್ತಿಯಲ್ಲಿ 8 ಮಂದಿ ಭಾರತೀಯರು ಮತ್ತು 6 ಮಂದಿ ವಿದೇಶಿ ಕ್ರಿಕೆಟರ್’ಗಳು.

WPL: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಿಟೈಲ್ ಮಾಡಿಕೊಂಡ ಆಟಗಾರ್ತಿಯರ ಪಟ್ಟಿ ಹೀಗಿದೆ.
1. ಸ್ಮೃತಿ ಮಂಧನ(ಭಾರತ)
2. ಎಲೀಸ್ ಪೆರಿ (ಆಸ್ಟ್ರೇಲಿಯಾ)
3. ರಿಚಾ ಘೋಷ್ (ಭಾರತ)
4. ಸಬ್ಬಿನೇನಿ ಮೇಘನಾ (ಭಾರತ)
5. ಶ್ರೇಯಾಂಕಾ ಪಾಟೀಲ್ (ಭಾರತ)
6. ಜಾರ್ಜಿಯಾ ವೇರಮ್ (ಆಸ್ಟ್ರೇಲಿಯಾ)
7. ಆಶಾ ಶೋಭನಾ (ಭಾರತ)
8. ರೇಣುಕಾ ಸಿಂಗ್ (ಭಾರತ)
9. ಸೋಫಿ ಡಿವೈನ್ (ನ್ಯೂಜಿಲೆಂಡ್)
10. ಸೋಫಿ ಮ್ಯುಲಿನ್ಯು (ಆಸ್ಟ್ರೇಲಿಯಾ)
11. ಏಕ್ತಾ ಬಿಷ್ತ್ (ಭಾರತ)
12. ಕನ್ನಿಕಾ ಅಹುಜಾ (ಭಾರತ)
13. ಕೇಟ್ ಕ್ರಾಸ್ (ಇಂಗ್ಲೆಂಡ್)
14. ಡೇನಿಯೆಲ್ ವ್ಯಾಟ್-ಹಾಡ್ಜ್ (ಇಂಗ್ಲೆಂಡ್)

LEAVE A REPLY

Please enter your comment!
Please enter your name here

five × 3 =

Latest news

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...
- Advertisement -spot_imgspot_img

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

Must read

- Advertisement -spot_imgspot_img

You might also likeRELATED
Recommended to you