ತುಮಕೂರಿನ ಮೂರು ದಶಕಗಳ ಹಿರಿಯ ಸಂಸ್ಥೆ ರಾಕ್ ತುಮಕೂರು ತಂಡವನ್ನು ಕಟ್ಟಿ ಬೆಳೆಸಿದ ಸಂಸ್ಥಾಪಕರಾಕ್ ರಾಜು ಎಂದೇ ಪ್ರಖ್ಯಾತರಾದ ಟಿ.ನರಸಿಂಹರಾಜು ಇವರು ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಜಿಲ್ಲಾ, ರಾಜ್ಯ,ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಹಾಗೂ ವಿವಿಧ ಕ್ರೀಡಾಕೂಟಗಳನ್ನು ಸಂಘಟಿಸಿದ ರಾಕ್ ರಾಜು ಈ ಹಿಂದೆ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ರಾಕ್ ರಾಜು ಇವರಿಗೆ ಸ್ಪೋರ್ಟ್ಸ್ ಕನ್ನಡ ಹಾಗೂ ರಾಜ್ಯ ಟೆನ್ನಿಸ್ ಕ್ರಿಕೆಟ್ ನ ಪರವಾಗಿ ಹಾರ್ದಿಕ ಅಭಿನಂದನೆಗಳು.