ಕ್ರಿಕೆಟ್ಜೈ ಕರ್ನಾಟಕ ತಂಡದ ಸಚಿನ್ ಮಹಾದೇವ್ ಅವರಿಗೆ ಪಿತೃ ವಿಯೋಗ

ಜೈ ಕರ್ನಾಟಕ ತಂಡದ ಸಚಿನ್ ಮಹಾದೇವ್ ಅವರಿಗೆ ಪಿತೃ ವಿಯೋಗ

-

- Advertisment -spot_img

ಜೈ ಕರ್ನಾಟಕ ಬೆಂಗಳೂರು ಸಚಿನ್ ಮಹಾದೇವ್ ಅವರಿಗೆ ಪಿತೃ ವಿಯೋಗ

ರಾಜ್ಯದ ಟೆನಿಸ್ ಬಾಲ್ ಕ್ರಿಕೆಟ್ ನ ಹಿರಿಯ ಸಂಸ್ಥೆ ಜೈ ಕರ್ನಾಟಕ ಬೆಂಗಳೂರು ತಂಡದ ಖ್ಯಾತ ಆಲ್ರೌಂಡರ್ ಆಟಗಾರ ಸಚಿನ್ ಮಹಾದೇವ್ ಅವರ ತಂದೆ ಎಚ್. ಟಿ ಮಹಾದೇವ್ (70 ವರ್ಷ) ಇಂದು ಅಲ್ಪಕಾಲದ ಅಸೌಖ್ಯದಿಂದ ಇಂದು ರಾತ್ರಿ ಅಸುನೀಗಿದರು.

ಹೆಚ್.ಟಿ ಮಹಾದೇವ್ ಇವರು ಕರ್ನಾಟಕ ರಾಜ್ಯದ ಅಥ್ಲೆಟಿಕ್ ಅಸೋಸಿಯೇಷನ್ ಇದರ ಉಪಾಧ್ಯಕ್ಷರಾಗಿದ್ದರು. ಭಾರತೀಯ ರೈಲ್ವೇ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದವರು.

ಅತ್ಯಂತ ಉತ್ಸಾಹಿ ವ್ಯಕ್ತಿತ್ವದ ಮಹಾದೇವರವರು ಸಂಘಟನಾ ಚತುರರು,ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುವಾಗಿ ಅನೇಕ ಪ್ರಶಸ್ತಿಗಳನ್ನು ಮುಡಿಗೆರಿಸಿಕೊಂಡ ಸಾಧಕರು, ಮಾತ್ರವಲ್ಲದೆ ಸರ್ವರಿಗೂ ಸ್ಫೂರ್ತಿದಾತರಾಗಿದ್ದರು. ಇವರ ಅಗಲುವಿಕೆ ಆತ್ಮೀಯ ವಲಯಕ್ಕೆ, ಹಾಗೂ ಕುಟುಂಬವರ್ಗಕ್ಕೆ ತುಂಬಲಾರದ ನಷ್ಟ. ಶ್ರೀಯುತರು ಪತ್ನಿ, ಓರ್ವ ಪುತ್ರಿ ಹಾಗೂ ಈರ್ವರು ಪುತ್ರರೊಂದಿಗೆ ಸರಳ ಸಜ್ಜನ ಜೀವನ ನಡೆಸಿದವರು.

ಅಗಲಿದ ದಿವ್ಯಾತ್ಮಕ್ಕೆ ದೇವರು ಚಿರಶಾಂತಿ ಕರುಣಿಸಲಿ,
ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸ್ಪೋರ್ಟ್ಸ್ ಕನ್ನಡ ರಾಜ್ಯ ಟೆನಿಸ್ ಕ್ರಿಕೆಟ್, ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಮತ್ತು ಸ್ಪೋರ್ಟ್ಸ್ ಕನ್ನಡ ಯೂಟ್ಯೂಬ್ ಲೈವ್ ಚಾನೆಲ್ ವತಿಯಿಂದ ಪ್ರಾರ್ಥಿಸುತ್ತೇವೆ.

ಅರಸೀಕೆರೆ ಮಹದೇವಣ್ಣನವರು ದೈವಾಧೀನರಾಗಿದ್ದಾರೆ. ಶನಿವಾರ ಬೆಳಿಗ್ಗೆ 6 ರಿಂದ 9.30 ರ ವರೆಗೆ ಅರಸೀಕೆರೆ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನಂತರ ಅವರ ಸ್ವಗ್ರಾಮ ಹೊನ್ನೇನಹಳ್ಳಿಗೆ ಕರೆತರಲಾಗುವುದೆಂದು ಕುಟುಂಬ ವರ್ಗ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

two × 1 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you