ಸಮುದಾಯ ಯುವಕ ಮಂಡಲ(ರಿ) ಇವರ ಪ್ರಾಯೋಜಕತ್ವದಲ್ಲಿ ಗ್ರಾಮೀಣ ಮಟ್ಟದ ಪ್ರತಿಭೆಗಳ ಅನ್ವೇಷಣೆಯ ಸದುದ್ದೇಶದಿಂದ 5 ನೇ ವರ್ಷದ 60 ಗಜಗಳ ಕ್ರಿಕೆಟ್ ಪಂದ್ಯಾಕೂಟ TPL-5 ತಲ್ಲೂರು ಪ್ರೀಮಿಯರ್ ಲೀಗ್-2021 ಆಯೋಜಿಸಲಾಗಿದೆ.

ಡಿಸೆಂಬರ್ 18 ಮತ್ತು 19 ರಂದು ತಲ್ಲೂರು ಶಾಲಾ ಮೈದಾನದಲ್ಲಿ ಈ ಪಂದ್ಯಾಟ ನಡೆಯಲಿದೆ.