ಕ್ರಿಕೆಟ್ಅತಿಯಾದ ಆತ್ಮವಿಶ್ವಾಸ ಸಂಜುಗೆ ತೊಂದರೆ ಮಾಡುತ್ತಿದೆ. Over Confidence Can Kill!

ಅತಿಯಾದ ಆತ್ಮವಿಶ್ವಾಸ ಸಂಜುಗೆ ತೊಂದರೆ ಮಾಡುತ್ತಿದೆ. Over Confidence Can Kill!

-

- Advertisment -spot_img

ಅತಿಯಾದ ಆತ್ಮವಿಶ್ವಾಸ ಸಂಜುಗೆ ತೊಂದರೆ ಮಾಡುತ್ತಿದೆ. Over Confidence Can Kill!

ಭಾರತ-ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ಟಿ20 ಪಂದ್ಯ ಇಂದು ನಡೆಯಲಿದೆ. ಮೊದಲ ಮೂರು ಪಂದ್ಯಗಳ ನಂತರ ಭಾರತ 2-1 ರಿಂದ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಹೀಗಾಗಿ ನಾಲ್ಕನೇ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಭಾರತ ಗೆದ್ದರೆ ಸರಣಿ ಜೇಬಿಗಿಳಿಯಲಿದೆ. ಸೋತರೆ ಸರಣಿ ಸಮಬಲವಾಗಬಹುದು. ಭಾರತದ ಪ್ರದರ್ಶನ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಆದರೆ ಆತಿಥೇಯರನ್ನು ಮೈದಾನದಲ್ಲಿ ಕಡಿಮೆ ಅಂದಾಜು ಮಾಡಲು ಸಾಧ್ಯವಿಲ್ಲ.

ಭಾರತ ಪ್ರತಿ ಪಂದ್ಯದಲ್ಲೂ ವಿಭಿನ್ನ ಮ್ಯಾಚ್ ವಿನ್ನರ್‌ಗಳನ್ನು ಹೊಂದಿದೆ. ಇದು ಭರವಸೆ ನೀಡುತ್ತದೆ. ಆದರೆ ಸಂಜು ಸ್ಯಾಮ್ಸನ್ ಕಳೆದ ಎರಡು ಪಂದ್ಯಗಳಲ್ಲಿ ನಿರಾಸೆ ಮೂಡಿಸಿದ್ದಾರೆ. ಸಂಜು ಎರಡೂ ಪಂದ್ಯಗಳಲ್ಲಿ ಡಕ್ ಔಟಾಗಿದ್ದರು. ಸತತ ಎರಡು ಶತಕಗಳನ್ನು ಗಳಿಸಿದ ನಂತರ ಸಂಜು ಎರಡು ಬಾರಿ ಡಕ್. ಹಾಗಾಗಿ, ಸಂಜು ಪ್ರದರ್ಶನ ತುಂಬಾ ನಿರಾಶಾದಾಯಕವಾಗಿದೆ.

ಇಂದಿನ ಪಂದ್ಯ ಸಂಜುಗೆ ಅತ್ಯಂತ ನಿರ್ಣಾಯಕವಾಗಿದೆ. ಇಂದು ಮಿಂಚದಿದ್ದರೆ ಭಾರತ ಮುಂದಿನ ಸರಣಿಯಿಂದ ಸಂಜು ಅವರನ್ನು ಕೈಬಿಡಬಹುದು. ಹೀಗಾಗಿ ಸಂಜು ಇಂದು ತನ್ನ ಶಕ್ತಿ ಸಾಬೀತು ಪಡಿಸಬೇಕಿದೆ.

ಕಳೆದೆರಡು ಪಂದ್ಯಗಳಲ್ಲಿ ಮಾರ್ಕೊ ಜಾನ್ಸೆನ್ ಸಂಜು ಅವರನ್ನು ಔಟ್ ಮಾಡಿದಾಗಲೂ ಸಂಜು ಅವರ ತಪ್ಪು ಇದರಲ್ಲಿ ಸ್ಪಷ್ಟವಾಗಿತ್ತು. ಸಂಜು ಅವರ ಫುಟ್ ವರ್ಕ್ ವಿಫಲವಾಗಿದೆ.

ಅತಿಯಾದ ಆತ್ಮವಿಶ್ವಾಸ ಕಡಿಮೆ ಮಾಡಿಕೊಳ್ಳಬೇಕು
ಸತತ ಎರಡು ಶತಕಗಳನ್ನು ಬಾರಿಸಿದ ಸಂಜು ಸ್ಯಾಮ್ಸನ್ ಅತಿಯಾದ ಆತ್ಮವಿಶ್ವಾಸದಲ್ಲಿದ್ದಾರೆ ಎನ್ನಬಹುದು. ಸಂಜು ಉತ್ತಮ ಟೈಮಿಂಗ್ ಹೊಂದಿರುವ ಆಟಗಾರ. ಆದರೆ ಅತಿಯಾದ ಆತ್ಮವಿಶ್ವಾಸ ಈಗ ಸಂಜು ಅವರನ್ನು ಹಿಡಿದಿಟ್ಟುಕೊಂಡಿದೆ. ಆರಂಭದಲ್ಲಿಯೇ ಅನವಶ್ಯಕ ಹೊಡೆತಕ್ಕೆ ಯತ್ನಿಸಿ ಸಂಜು ವಿಕೆಟ್ ನಷ್ಟಕ್ಕೆ ಕಾರಣರಾದರು.ಈ ಸಂದರ್ಭದಲ್ಲಿ ಅತಿಯಾದ ಆತ್ಮವಿಶ್ವಾಸ ಸಂಜುಗೆ ತೊಂದರೆ ಮಾಡುತ್ತಿದೆ ಎನ್ನಬಹುದು.

LEAVE A REPLY

Please enter your comment!
Please enter your name here

16 + 17 =

Latest news

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಯುವ...

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!   2026ರ ಐಪಿಎಲ್‌ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 92 ರನ್‌ಗಳಿಂದ ಮಣಿಸಿದ ರಾಯಲ್...

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ!

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇತಿಹಾಸದಲ್ಲಿ ಕೆಲವು ಆಟಗಾರರು ಕೇವಲ ಕ್ರಿಕೆಟಿಗರಾಗಿ ಮಾತ್ರ ಉಳಿಯುವುದಿಲ್ಲ; ಅವರು ಭಾವನೆಗಳಾಗುತ್ತಾರೆ....

RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ… ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ?

  RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ... ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ? ಈ ಋತುವಿನ ಐಪಿಎಲ್‌ನ ಮೊದಲ ಅರ್ಹತಾ ಸುತ್ತಿನಲ್ಲಿ ಬೆಂಗಳೂರು ಮತ್ತು ಗುಜರಾತ್...
- Advertisement -spot_imgspot_img

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

Must read

- Advertisement -spot_imgspot_img

You might also likeRELATED
Recommended to you