ಸ್ಪೋರ್ಟ್ಸ್ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಸಂಕೇತ್ ಮಹಾದೇವ್ ಸರ್ಗಾರ್: ವೇಟ್ ಲಿಫ್ಟಿಂಗ್...

ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಸಂಕೇತ್ ಮಹಾದೇವ್ ಸರ್ಗಾರ್: ವೇಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಬೆಳ್ಳಿ

-

- Advertisment -spot_img
ಬರ್ಮಿಂಗಂ: ಇಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ  55 ಕೆಜಿ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಸಂಕೇತ್ ಮಹಾದೇವ್ ಸರ್ಗಾರ್ ಬೆಳ್ಳಿ ಪದಕ ಗೆಲ್ಲುವುದರ ಮೂಲಕ ಲಭಿಸಿದೆ
ಒಟ್ಟು 248 ಕೆಜಿ (113+135) ಭಾರ ಎತ್ತಿದ ಸಂಕೇತ್ ಬೆಳ್ಳಿ ಪದಕ ಪಡೆದರು. ಚಿನ್ನದ ಪದಕದ ಮೇಲೆ ಕಣ್ಣಿಟ್ಟಿದ್ದ ಸಂಕೇತ್ ಕೊನೆಯ ಕ್ಷಣದಲ್ಲಿ ಗಾಯಗೊಂಡ ಕಾರಣ ಬೆಳ್ಳಿಗೆ ತೃಪ್ತಿಪಡಬೇಕಾಯಿತು.
ಗಾಯಗೊಂಡರೂ 21 ವರ್ಷದ ಸಂಕೇತ್ ಕ್ಲೀನ್ ಮತ್ತು ಜರ್ಕ್ ಸುತ್ತಿನ ಅಂತಿಮ ಪ್ರಯತ್ನದಲ್ಲಿ 138 ಕೆಜಿ ಎತ್ತುವ ಪ್ರಯತ್ನಕ್ಕೆ ಮರಳಿದರು. ಆದರೆ ಅವನ ಬಲ ಮೊಣಕೈ ಭಾರವನ್ನು ಹೊರಲು ಅವಕಾಶ ನೀಡಲಿಲ್ಲ. ಹೀಗಾಗಿ ರಜತ ಪದಕವೇ ಅಂತಿಮವಾಯಿತು.
ಮಲೇಶ್ಯಾದ ಬಿನ್ ಕಸ್ದನ್ ಮೊಹಮದ್ ಅನಿಕ್ ಅವರು ಅಂತಿಮ ಪ್ರಯತ್ನದಲ್ಲಿ 142 ಕೆಜಿ ತೂಕ ಎತ್ತಿ ಬಂಗಾರದ ಪದಕವನ್ನು ತನ್ನದಾಗಿಸಿಕೊಂಡರು.
ಕ್ಲೀನ್ ಮತ್ತು ಜರ್ಕ್ ಸುತ್ತಿನಲ್ಲಿ ಸಂಕೇತ್ ಅವರ ಅತ್ಯುತ್ತಮ ಲಿಫ್ಟ್ ಮೊದಲ ಪ್ರಯತ್ನದಲ್ಲಿ 135 ಕೆಜಿ ಎತ್ತುವಲ್ಲಿ ಯಶಸ್ವಿಯಾದರು.
ಸಂಕೇತ್ ಮಹಾದೇವ್ ಅವರು ಕಳೆದ ವರ್ಷ ಡಿಸೆಂಬರ್‌ ನಲ್ಲಿ ತಾಷ್ಕೆಂಟ್ ಉಜ್ಬೇಕಿಸ್ತಾನ್‌ನಲ್ಲಿ ನಡೆದ ಕಾಮನ್‌ವೆಲ್ತ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ ನಲ್ಲಿ ಚಿನ್ನದ ಪದಕ ಪಡೆದಿದ್ದರು.
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

nineteen − 14 =

Latest news

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...
- Advertisement -spot_imgspot_img

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

Must read

- Advertisement -spot_imgspot_img

You might also likeRELATED
Recommended to you