ಬೈಂದೂರು ಜ.24 : ಇಲ್ಲಿನ ಸೇನೇಶ್ವರ ಕಲಾ ಮತ್ತು ಕ್ರೀಡಾ ಸಂಘ (ರಿ.) ಇದರ 2021-2022 ನೇ ನೂತನ ಅಧ್ಯಕ್ಷರಾಗಿ ಸಂತೋಷ್ ಪೂಜಾರಿ ದುರ್ಮಿ (ಜೆ.ಡಿ) ಆಯ್ಕೆಯಾಗಿದ್ದಾರೆ.
ಸಂಘದ ಉಪಾಧ್ಯಕ್ಷರಾಗಿ ಗೌರೀಶ್ ಹುದಾರ‍್ಮ ಗಿರೀಶ್ ಯೋಜನಾನಗರ, ಸಂದೀಪ್, ಸಂಘದ ಪ್ರದಾನ ಕಾರ್ಯದರ್ಶಿಯಾಗಿ ಸುಕುಮಾರ್ ಶೆಟ್ಟಿ ಸೂರ್ಕುಂದ, ಜೊತೆ ಕಾರ್ಯದರ್ಶಿಯಾಗಿ ವೆಂಕಟೇಶ್ ಪೂಜಾರಿಮ ಸುಧೀರ ರೋಡ್ರಿಗಾಸ್, ಜಗದೀಶ್ ದೇವಾಡಿಗ, ಸುರೇಶ್ ಯರುಕೋಣೆ, ಸುರೇಶ್ ಡಿ. ಉಪ್ಪಿನಕೋಟೆ, ಬಾಬು ರಾವ್, ಸಂಘದ ಗೌರವಾಧ್ಯಕ್ಷರಾಗಿ ಸುಧಾಕರ ಶೆಟ್ಟಿ ನೆಲ್ಯಾಡಿ, ಗೌರವ ಸಲಹೆಗಾರರು ರಾಮಕೃಷ್ಣ ದೇವಾಡಿಗ, ವಿಜಯ್ ಶಂಕರ ಭಟ್, ಪ್ರಶಾಂತ್ ಪೂಜಾರಿ, ಮಂಜುನಾಥ ರಾವ್, ಸುರೇಂದ್ರ ಡಿ. ರಾವ್, ಕೋಶಾಧಿಕಾರಿ ಗೌರೀಶ್ ಹುದಾರ್, ಅಮರ ದೇವಾಡಿಗ, ಕ್ರೀಡಾ ಕಾರ್ಯದರ್ಶಿಯಾಗಿ ಅಶೋಕ್ ಪೂಜಾರಿ ದುರ್ಮಿ, ಪ್ರೀತಂ, ಅಶೋಕ್ ಯಡ್ತರೆ, ಅಯುಬ್, ಜಗದೀಶ್ ದೇವಾಡಿಗ, ವೆಂಕಟೇಶ್ ಪೂಜಾರಿ
ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ನಿತ್ಯಾನಂದ ಮೊಗವೀರ, ಸೀತಾರಾಮ ಶ್ರೀಯಾನ್, ನಾಗೇಶ್ ಕಳವಾಡಿ, ನಟೇಶ್ ದೇವಾಡಿಗ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಕಾಶ ದೇವಾಡಿಗ, ಚಂದ್ರ ಪೂಜಾರಿ, ಭಾಸ್ಕರ್ ಶಿರೂರು.
50ಕ್ಕೂ ಅಧಿಕ ಮಂದಿ ಸದಸ್ಯರು ಹೊಂದಿದ್ದಾರೆ ಎಂದು ಸಂಘದ ಅಧ್ಯಕ್ಷ ಸಂತೋಷ್ ಪೂಜಾರಿ ತಿಳಿಸಿದ್ದಾರೆ.