ಕ್ರಿಕೆಟ್ಟೆಂಪೋ ಚಾಲಕರ ಹಾಗೂ ಮಾಲಕರ ಸಂಘ(ರಿ) ಮಲ್ಪೆ ವತಿಯಿಂದ ಸಾರಥಿ ಟ್ರೋಫಿ-2025

ಟೆಂಪೋ ಚಾಲಕರ ಹಾಗೂ ಮಾಲಕರ ಸಂಘ(ರಿ) ಮಲ್ಪೆ ವತಿಯಿಂದ ಸಾರಥಿ ಟ್ರೋಫಿ-2025

-

- Advertisment -spot_img

ಟೆಂಪೋ ಚಾಲಕರ ಹಾಗೂ ಮಾಲಕರ ಸಂಘ(ರಿ) ಮಲ್ಪೆ ವತಿಯಿಂದ ಸಾರಥಿ ಟ್ರೋಫಿ-2025

ಉಡುಪಿ-ಇಲ್ಲಿನ ಟೆಂಪೋ ಚಾಲಕರ ಹಾಗೂ ಮಾಲಕರ ಸಂಘ(ರಿ)ಮೀನುಗಾರಿಕಾ ಬಂದರು ಮಲ್ಪೆ ಇವರ ಆಶ್ರಯದಲ್ಲಿ “ಸಾರಥಿ” ಕಟ್ಟಡದ ದಶಮಾನೋತ್ಸವ ಸಮಾರಂಭದ ಅಂಗವಾಗಿ “ಸಾರಥಿ ಟ್ರೋಫಿ-2025” ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ.

ಏಪ್ರಿಲ್ 14 ಸೋಮವಾರ ಮಲ್ಪೆ ಗಾಂಧಿ ಶತಾಬ್ಧಿ ಶಾಲಾ ವಠಾರದಲ್ಲಿ ಆಯೋಜಿಸಲಾದ ಈ ಕ್ರಿಕೆಟ್ ಪಂದ್ಯಾಟ 90 ಗಜಗಳ ಮಾದರಿಯಲ್ಲಿ ನಡೆಯಲಿದ್ದು ಟೆಂಪೋ ಚಾಲಕರ ಒಟ್ಟು 6 ತಂಡಗಳು ಭಾಗವಹಿಸಲಿದೆ. ಪಂದ್ಯಾಟದ ಪ್ರಥಮ‌ ಬಹುಮಾನ 1,00,001 ರೂ ನಗದು,ದ್ವಿತೀಯ ಬಹುಮಾನ 50,001 ರೂ ನಗದು ಬಹುಮಾನ ಹಾಗೂ ಸರಣಿ ಶ್ರೇಷ್ಟ ಆಕರ್ಷಕ ಸೈಕಲ್ ಸಹಿತ ವೈಯಕ್ತಿಕ ಶ್ರೇಷ್ಠ ಪ್ರದರ್ಶನ ನೀಡಿದ ಆಟಗಾರರಿಗೆ ವಿಶೇಷ ಉಡುಗೊರೆಗಳನ್ನು ನೀಡಲಾಗುತ್ತಿದೆ.

ಕರ್ನಾಟಕದ ಜನಪ್ರಿಯ ಕ್ರೀಡಾವಾಹಿನಿ‌ ಸ್ಪೋರ್ಟ್ಸ್ ಕನ್ನಡ ಯೂಟ್ಯೂಬ್ ಲೈವ್ ಚಾನೆಲ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಳ್ಳಲಿದೆ.

LEAVE A REPLY

Please enter your comment!
Please enter your name here

twelve − ten =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you