ಕ್ರಿಕೆಟ್ಅಕ್ಟೋಬರ್ 3 ಮತ್ತು 4 ರಂದು ಸೂರ್ಗೋಳಿಯಲ್ಲಿ ಎಸ್.ಬಿ‌.ಫ್ರೆಂಡ್ಸ್ ಟ್ರೋಫಿ-2020

ಅಕ್ಟೋಬರ್ 3 ಮತ್ತು 4 ರಂದು ಸೂರ್ಗೋಳಿಯಲ್ಲಿ ಎಸ್.ಬಿ‌.ಫ್ರೆಂಡ್ಸ್ ಟ್ರೋಫಿ-2020

-

- Advertisment -spot_img
ಎಸ್.ಬಿ.ಫ್ರೆಂಡ್ಸ್ ಸೂರ್ಗೋಳಿ ಇವರ ವತಿಯಿಂದ ಗ್ರಾಮೀಣ ಮಟ್ಟದ ಪ್ರತಿಭೆಗಳ ಅನ್ವೇಷಣೆಯ ಸದುದ್ದೇಶದಿಂದ ಅಕ್ಟೋಬರ್ 3 ಮತ್ತು 4 ರಂದು ಸೂರ್ಗೋಳಿಯಲ್ಲಿ 60 ಗಜಗಳ ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲಾಗಿದೆ.
ಕಳೆದ ಮೂರು ವರ್ಷಗಳಲ್ಲಿ ಸತತ ಮೂರು ಬಾರಿ ವಾಲಿಬಾಲ್ ಪಂದ್ಯಾವಳಿ ಯಶಸ್ವಿಯಾಗಿ ಸಂಘಟಿಸಿದ್ದ ಈ ಸಂಸ್ಥೆ ಈ ಬಾರಿ ಕ್ರಿಕೆಟ್ ಪಂದ್ಯಾಟ ಆಯೋಜಿಸಿದ್ದಾರೆ.
ಎಸ್.ಬಿ‌.ಫ್ರೆಂಡ್ಸ್ ನ ಸಕ್ರಿಯ ಸದಸ್ಯರಾದ ಮುಖೇಶ್ ನಾಯರಿ,ಕಿರಣ್ ಶೆಟ್ಟಿ, ದಯಾನಂದ ಶೆಟ್ಟಿ, ಸುದೀಪ್ ಶೆಟ್ಟಿ,ದಿನಕರ ನಾಯಕ್,ಅರುಣ್ ನಾಯಕ್,ದೇವದಾಸ್ ನಾಯಕ್,ಪ್ರಶಾಂತ್ ನಾಯಕ್,ಸುರೇಶ್ ನಾಯಕ್,ಸುರಕ್ಷಾ ಶೆಟ್ಟಿ, ಸೂರಜ್ ಶೆಟ್ಟಿ,ಮಂದಾರ ಇವರೆಲ್ಲರ ಸಂಯೋಜನೆಯಲ್ಲಿ ಈ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ.
ಪ್ರಶಸ್ತಿ ವಿಜೇತ ತಂಡ 15,000 ನಗದು ಹಾಗೂ ರನ್ನರ್‌ ಅಪ್ 8000 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

thirteen − 11 =

Latest news

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ ಭಾರತದಲ್ಲಿ ಕ್ರಿಕೆಟ್ ಕೇವಲ ಆಟವಲ್ಲ; ಅದು ಜನರ ಭಾವನೆ ಮತ್ತು ಗುರುತಿನ ಭಾಗವಾಗಿದೆ. ಆದರೆ ದೀರ್ಘಕಾಲದವರೆಗೆ ಬಿಹಾರ...

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026 ಮಂಗಳೂರು: ಜಿಎಸ್‌ಬಿ ಸಮುದಾಯದ ಕ್ರಿಕೆಟ್ ಪ್ರತಿಭೆಗಳಿಗೆ ವೇದಿಕೆಯಾಗಿರುವ ಪ್ರತಿಷ್ಠಿತ **ಪ್ಯಾಂಥರ್ಸ್ ಸೂಪರ್...

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 96 ರನ್: ವೈಭವ್ ಸೂರ್ಯವಂಶಿಯ ಸ್ಫೋಟಕ ಪ್ರತಿಭೆಗೆ ಕ್ರಿಕೆಟ್ ಲೋಕ ಫಿದಾ 15 ವರ್ಷದ...

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026 ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್, ಉಡುಪಿ...
- Advertisement -spot_imgspot_img

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

Must read

- Advertisement -spot_imgspot_img

You might also likeRELATED
Recommended to you