14.6 C
London
Friday, May 17, 2024
Homeಕ್ರಿಕೆಟ್ಶಾನ್ ದುಬೈ ಪ್ರಸ್ತುತ ಪಡಿಸುವ ಶಾನ್ ಪ್ರೀಮಿಯರ್ ಲೀಗ್-2023

ಶಾನ್ ದುಬೈ ಪ್ರಸ್ತುತ ಪಡಿಸುವ ಶಾನ್ ಪ್ರೀಮಿಯರ್ ಲೀಗ್-2023

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ದುಬೈ-ಶಾನ್ ದುಬೈ ಇವರ ಆಶ್ರಯದಲ್ಲಿ,ಕ್ರೀಡಾ ಸಂಘಟಕರಾದ ಮುನಾವರ್ ಶಾ ಬಸ್ರೂರು ಮತ್ತು ಇಮ್ರಾನ್ ತೆಕ್ಕಟ್ಟೆ ಇವರ ಸಾರಥ್ಯದಲ್ಲಿ ಮಾರ್ಚ್ 11 ಶನಿವಾರದಂದು ದುಬೈ  ನ‌ ಅಬುಹೈಲ್ ಮೈದಾನದಲ್ಲಿ  40 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಹಂಗಾಮ “ಶಾನ್ ಪ್ರೀಮಿಯರ್ ಲೀಗ್ ಸೀಸನ್-2  ಆಯೋಜಿಸಲಾಗಿದೆ.
ಈ ಪಂದ್ಯಾಟದಲ್ಲಿ ಒಟ್ಟು 5 ತಂಡಗಳು ಭಾಗವಹಿಸಲಿದ್ದು ತಂಡಗಳ ವಿವರ 1)ಶಾನ್ ವಾರಿಯರ್ಸ್ 2)ಶಾನ್ ಟೈಟನ್ಸ್   3)ಶಾನ್ ನೈಟ್ ರೈಡರ್ಸ್ 4)ಶಾನ್ ಗ್ಲ್ಯಾಡಿಯೇಟರ್ಸ್ 5)ಶಾನ್ ಚಾಲೆಂಜರ್ಸ್
ಈ ಪಂದ್ಯಾಟದ ಪ್ರಥಮ ಪ್ರಶಸ್ತಿ ವಿಜೇತ ತಂಡ 2222 ದಿರಮ್ಸ್ ಮತ್ತು ದ್ವಿತೀಯ ಸ್ಥಾನಿ 1111 ದಿರಮ್ಸ್ ಸಹಿತ ಆಕರ್ಷಕ ಪಾರಿತೋಷಕಗಳನ್ನು ಪಡೆಯಲಿದ್ದಾರೆ.
ವೈಯಕ್ತಿಕ ಶ್ರೇಷ್ಠ ನಿರ್ವಹಣೆ ಪ್ರದರ್ಶಿಸಿದ ಆಟಗಾರರಿಗೆ ವಿಶೇಷ ಉಡುಗೊರೆಗಳನ್ನು ನೀಡಲಾಗುತ್ತಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

19 + 5 =