ಕ್ರಿಕೆಟ್ಟೀಂ ಇಂಡಿಯಾಗೆ ಗುಡ್ ನ್ಯೂಸ್..ರೀ ಎಂಟ್ರಿ ಕೊಡುವ ನಿರೀಕ್ಷೆಯಲ್ಲಿ ಈ ಸ್ಟಾರ್...

ಟೀಂ ಇಂಡಿಯಾಗೆ ಗುಡ್ ನ್ಯೂಸ್..ರೀ ಎಂಟ್ರಿ ಕೊಡುವ ನಿರೀಕ್ಷೆಯಲ್ಲಿ ಈ ಸ್ಟಾರ್ ವೇಗಿ

-

- Advertisment -spot_img

ಟೀಂ ಇಂಡಿಯಾಗೆ ಗುಡ್ ನ್ಯೂಸ್..ರೀ ಎಂಟ್ರಿ ಕೊಡುವ ನಿರೀಕ್ಷೆಯಲ್ಲಿ ಈ  ಸ್ಟಾರ್ ವೇಗಿ

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಗೆ ಮುನ್ನ ಟೀಂ ಇಂಡಿಯಾಗೆ ಗುಡ್ ನ್ಯೂಸ್. ಸ್ಟಾರ್ ವೇಗಿ ಮೊಹಮ್ಮದ್ ಶಮಿ ಮತ್ತೆ ಮೈದಾನಕ್ಕೆ ಎಂಟ್ರಿ ಕೊಡಲು ರೆಡಿಯಾಗಿದ್ದಾರೆ. ಪಾದದ ಗಾಯದಿಂದ ಸುಮಾರು ಒಂದು ವರ್ಷದಿಂದ ತಂಡದಿಂದ ದೂರ ಉಳಿದಿರುವ ಮೊಹಮ್ಮದ್ ಶಮಿ ಬಂಗಾಳ ಪರ ರಣಜಿ ಟ್ರೋಫಿ ಆಡಲು ಸಿದ್ಧರಾಗಿದ್ದಾರೆ.

ಬುಧವಾರ ಮಧ್ಯಪ್ರದೇಶ ವಿರುದ್ಧದ ಐದನೇ ಸುತ್ತಿನ ರಣಜಿ ಪಂದ್ಯದಲ್ಲಿ ಶಮಿ ಬಂಗಾಳದ ಪರ ಆಡಲಿದ್ದಾರೆ. ಈ ಬಗ್ಗೆ ಬೆಂಗಾಲ್ ಕ್ರಿಕೆಟ್ ಸಂಸ್ಥೆ ತಿಳಿಸಿದೆ. ವಾಸ್ತವವಾಗಿ, ಕರ್ನಾಟಕ ವಿರುದ್ಧದ ನಾಲ್ಕನೇ ಸುತ್ತಿನ ರಣಜಿ ಪಂದ್ಯದಲ್ಲಿ ಶಮಿ ಕಣಕ್ಕೆ ಇಳಿಯಬೇಕಿತ್ತು. ಆದರೆ ಸಂಪೂರ್ಣ ಫಿಟ್ ನೆಸ್ ಇಲ್ಲದ ಕಾರಣ ಸಾಧ್ಯವಾಗಿರಲಿಲ್ಲ.

ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡು ಪಂದ್ಯದ ಫಿಟ್ನೆಸ್ ಪಡೆದಿರುವ ಶಮಿ, ಬೆಂಗಾಲ್ ಪರ ಆಡಲು ಬಿಸಿಸಿಐ ವೈದ್ಯಕೀಯ ತಂಡದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ರಣಜಿ ಟ್ರೋಫಿಯಲ್ಲಿ ಲಯ ಕಂಡುಕೊಂಡು ಮೊದಲಿನಂತೆ ಪ್ರದರ್ಶನ ನೀಡಿದರೆ ಆಸ್ಟ್ರೇಲಿಯಾ ವಿಮಾನ ಹತ್ತುತ್ತಾರೆ. ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಸರಣಿಯ ಮಧ್ಯದಲ್ಲಿ ಆಡಬಹುದು.

LEAVE A REPLY

Please enter your comment!
Please enter your name here

thirteen − six =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you