ಕ್ರಿಕೆಟ್ಕ್ರೀಡಾ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೋಟ ಕೊಡುಗೆ ಅಪಾರ-ಡಾ.ಕೃಷ್ಣಪ್ರಸಾದ್.ಕೆ

ಕ್ರೀಡಾ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೋಟ ಕೊಡುಗೆ ಅಪಾರ-ಡಾ.ಕೃಷ್ಣಪ್ರಸಾದ್.ಕೆ

-

- Advertisment -spot_img

ಕ್ರೀಡಾ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೋಟ ಕೊಡುಗೆ ಅಪಾರ-ಡಾ.ಕೃಷ್ಣಪ್ರಸಾದ್.ಕೆ

ಶಿವ ಬಿಗ್ ಬ್ಯಾಶ್ ಲೀಗ್ ಗೆ ಅದ್ಧೂರಿಯ ಚಾಲನೆ

ಕೋಟ-ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಕೋಟ ಸಾಲಿಗ್ರಾಮ ಇವರ ಆಶ್ರಯದಲ್ಲಿ,ಶಿವನಾರಾಯಣ ಐತಾಳ್ ಕೋಟ ಇವರ ಕ್ರಿಕೆಟ್ ವೀಕ್ಷಕ ವಿವರಣೆಯಲ್ಲಿ ಸಾರ್ಥಕ 35 ವರ್ಷಗಳ ಸವಿನೆನಪಿಗಾಗಿ ಆಯೋಜಿಸಲಾದ ಶಿವ ಬಿಗ್ ಬ್ಯಾಶ್-2025 ಕ್ರಿಕೆಟ್ ಪಂದ್ಯಾಟಕ್ಕೆ ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಡಾ‌‌.ಕೃಷ್ಣಪ್ರಸಾದ್ ಕೆ.ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಡಾ‌‌‌.ಕೃಷ್ಣಪ್ರಸಾದ್ ರವರು “ಕ್ರಿಕೆಟ್ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೊಡುಗೆ ಅಪಾರ.ಹಲವಾರು ವರ್ಷಗಳಿಂದ ವೀಕ್ಷಕ ವಿವರಣೆ ಮತ್ತು ತೀರ್ಪುಗಾರರಾಗಿ ತಮ್ಮನ್ಮು ತೊಡಗಿಸಿಕೊಂಡಿದ್ದು,ತಮ್ಮದೇ ಆದ ಗುಣಮಟ್ಟವನ್ನು ಕಾಯ್ದಕೊಂಡಿದ್ದಾರೆ ಎಂದರು.

ಈ ಸಂದರ್ಭ ವೇದಿಕೆಯಲ್ಲಿ ಸ್ಪೋರ್ಟ್ಸ್ ಕನ್ನಡ ಪ್ರವರ್ತಕರಾದ ಕೋಟ ರಾಮಕೃಷ್ಣ ಆಚಾರ್,ಕೆ.ಎಸ್.ಸಿ‌.ಎ ಅಂಗೀಕೃತ ಅಂಪಾಯರ್ ಇಬ್ರಾಹಿಂ ಆತ್ರಾಡಿ, ಶಿವನಾರಾಯಣ ಐತಾಳ್ ಕೋಟ,ಅರವಿಂದ್ ಮಣಿಪಾಲ ಇನ್ನಿತರರು ಉಪಸ್ಥಿತರಿದ್ದರು.

ಫಜಲ್ ಹೊನ್ನಾಳ ಕಾರ್ಯಕ್ರಮ ನಿರೂಪಿಸಿದರು.

ಸಾಲಿಗ್ರಾಮ ಹಳೆಕೋಟೆಯಲ್ಲಿ ನಡೆಯುತ್ತಿರುವ ಈ ಪಂದ್ಯಾಟದಲ್ಲಿ ಪೊಲೀಸ್ ಇಲೆವೆನ್,ಎಮ್.ಆರ್.ಅಟ್ಯಾಕರ್ಸ್,ಟೀಮ್ ಸಾರಥಿ ಮಲ್ಪೆ,ಮೆಸ್ಕೋಂ ಕರಾವಳಿ ಟೈಗರ್ಸ್,ಜನತಾ ಫಿಶ್ ನೆಟ್ ಕೋಟ,ಜಿಲ್ಲಾ ಆರೋಗ್ಯ ಇಲಾಖೆ,ಆಭರಣ ಚಾಲೆಂಜರ್ಸ್ ಉಡುಪಿ,ಕಸ್ತೂರ್ಬಾ ಹಾಸ್ಪಿಟಲ್ ಮಣಿಪಾಲ,ರೋಬೋಸಾಫ್ಟ್(ಐ.ಟಿ ದಿಗ್ಗಜರು),ಪಿ‌ಪಿಎಲ್(ಎಮ್.ಸಿ‌ಎಫ್)ತಂಡಗಳು ಭಾಗವಹಿಸುತ್ತಿದೆ.

ಎರಡು ದಿನಗಳ ಕಾಲ ನಡೆಯುವ ಈ ಕ್ರಿಕೆಟ್ ಪಂದ್ಯಾಟದ ನೇರ ಪ್ರಸಾರ ಸ್ಪೋರ್ಟ್ಸ್ ಕನ್ನಡ ಚಾನೆಲ್ ನಲ್ಲಿ ಬಿತ್ತರಗೊಳ್ಳಲಿದೆ.

LEAVE A REPLY

Please enter your comment!
Please enter your name here

seventeen − thirteen =

Latest news

HMC ಯುನೈಟೆಡ್ ಟ್ರೋಫಿ–2026: ಕ್ವಾರ್ಟರ್ ಫೈನಲ್ ಪಂದ್ಯಗಳ ವೇಳಾಪಟ್ಟಿ ಪ್ರಕಟ ; ಸೆಮಿಫೈನಲ್ ಹೋರಾಟಕ್ಕೂ ಸಜ್ಜು

  HMC ಯುನೈಟೆಡ್ ಟ್ರೋಫಿ–2026: ಕ್ವಾರ್ಟರ್ ಫೈನಲ್ ಪಂದ್ಯಗಳ ವೇಳಾಪಟ್ಟಿ ಪ್ರಕಟ ; ಸೆಮಿಫೈನಲ್ ಹೋರಾಟಕ್ಕೂ ಸಜ್ಜು HMC ಯುನೈಟೆಡ್ ಟ್ರೋಫಿ–2026 ಕ್ರಿಕೆಟ್ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯಗಳ...

CCLನಲ್ಲಿ ರಾಜೀವ್ ಹನು ಶತಕ – ತೆಲುಗು ವಾರಿಯರ್ಸ್ ವಿರುದ್ಧ ಸಾಧನೆ

CCLನಲ್ಲಿ ರಾಜೀವ್ ಹನು ಶತಕ – ತೆಲುಗು ವಾರಿಯರ್ಸ್ ವಿರುದ್ಧ ಸಾಧನೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಟೂರ್ನಿಯ ಇತ್ತೀಚೆಗೆ ನಡೆದ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡದ...

ಶ್ರೀ ಲಕ್ಷ್ಮೀವರತೀರ್ಥಶ್ರೀ ಲೆಜೆಂಡ್ಸ್ ಕಪ್–2026: ಕ್ರೀಡಾ ಹಬ್ಬಕ್ಕೆ ಸಜ್ಜಾದ ಶ್ರೀ ಕೃಷ್ಣ ಕ್ಷೇತ್ರ.

ಶ್ರೀ ಲಕ್ಷ್ಮೀವರತೀರ್ಥಶ್ರೀ ಲೆಜೆಂಡ್ಸ್ ಕಪ್–2026: ಕ್ರೀಡಾ ಹಬ್ಬಕ್ಕೆ ಸಜ್ಜಾದ  ಶ್ರೀ ಕೃಷ್ಣ ಕ್ಷೇತ್ರ. ಧರ್ಮ ಕ್ರೀಡೆ ಸಾಹಿತ್ಯ ಸಂಸ್ಕೃತಿಯ ಮಹಾಪೋಷಕರಾಗಿದ್ದ ಶ್ರೀಶಿರೂರುಮಠದ ಪೀಠಾಧಿಪತಿ ಕೀರ್ತಿಶೇಷ ಶ್ರೀಲಕ್ಷ್ಮೀವರತೀರ್ಥಶ್ರೀಪಾದರ ಸ್ಮರಣಾರ್ಥ...

HMC ಯುನೈಟೆಡ್ ಟ್ರೋಫಿ–2026: ಪೂಲ್ ‘ಎ’ ಪಂದ್ಯಗಳ ವೇಳಾಪಟ್ಟಿ ಪ್ರಕಟ

HMC ಯುನೈಟೆಡ್ ಟ್ರೋಫಿ–2026: ಪೂಲ್ ‘ಎ’ ಪಂದ್ಯಗಳ ವೇಳಾಪಟ್ಟಿ ಪ್ರಕಟ ಅಂತರರಾಷ್ಟ್ರೀಯ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಮಹೋತ್ಸವವಾಗಿರುವ HMC ಯುನೈಟೆಡ್ ಟ್ರೋಫಿ–2026ಗೆ ಭರ್ಜರಿ ಚಾಲನೆ ದೊರೆತಿದ್ದು,...
- Advertisement -spot_imgspot_img

ಕಿದಿಯೂರಿನಲ್ಲಿ ಎಸ್‌ಎನ್‌ಜಿ ಪ್ರೀಮಿಯರ್ ಲೀಗ್ – ‘ಎಸ್‌ಎನ್‌ಜಿ ಟ್ರೋಫಿ 2026’ ಕ್ರಿಕೆಟ್ ಪಂದ್ಯಾವಳಿ

  ಕಿದಿಯೂರಿನಲ್ಲಿ ಎಸ್‌ಎನ್‌ಜಿ ಪ್ರೀಮಿಯರ್ ಲೀಗ್ – ‘ಎಸ್‌ಎನ್‌ಜಿ ಟ್ರೋಫಿ 2026’ ಕ್ರಿಕೆಟ್ ಪಂದ್ಯಾವಳಿ   ಕಿದಿಯೂರಿನ ಎಸ್‌ಎನ್‌ಜಿ ಸ್ಪೋರ್ಟ್ಸ್ ಕ್ಲಬ್ ತನ್ನ 12ನೇ ವಾರ್ಷಿಕೋತ್ಸವದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ...

HMC ಯುನೈಟೆಡ್ ಟ್ರೋಫಿ 2026-ಅಂತರರಾಷ್ಟ್ರೀಯಸಾಫ್ಟ್ ಟೆನಿಸ್ಬಾಲ್ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಪ್ರಾರಂಭ.

HMC ಯುನೈಟೆಡ್ ಟ್ರೋಫಿ 2026-ಅಂತರರಾಷ್ಟ್ರೀಯಸಾಫ್ಟ್ ಟೆನಿಸ್ಬಾಲ್ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಪ್ರಾರಂಭ. HMC ಸಂಸ್ಥೆಯ 15ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾಗುತ್ತಿರುವ HMC ಯುನೈಟೆಡ್ ಟ್ರೋಫಿ 2026 ಅಂತರರಾಷ್ಟ್ರೀಯ...

Must read

- Advertisement -spot_imgspot_img

You might also likeRELATED
Recommended to you