ಕ್ರಿಕೆಟ್ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

-

- Advertisment -spot_img

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್ ಬ್ಯಾಷ್ 2025 ಕ್ರಿಕೆಟ್ ಟೂರ್ನಮೆಂಟ್ ಈ ವರ್ಷ ಡಿಸೆಂಬರ್ 13 ಮತ್ತು 14 ರಂದು ಸಾಲಿಗ್ರಾಮದ ಹಾಳುಕೋಟೆ ಮೈದಾನದಲ್ಲಿ ಜರುಗಲಿದೆ.ಕ್ರಿಕೆಟ್ ಕಾಮೆಂಟ್ರಿಯಲ್ಲಿ ಶಿವನಾರಾಯಣ ಐತಾಳ್ ಕೋಟ ಇವರು 35 ವರ್ಷ ಪೂರೈಸುತ್ತಿರುವುದು ವಿಶೇಷ. 1990ರಲ್ಲಿ ಪ್ರಾರಂಭವಾದ ಈ ಪ್ರವೃತ್ತಿ, 2025ರಲ್ಲಿ 35ನೇ ವರ್ಷದ ಸಂಭ್ರಮಕ್ಕೆ ಕಾಲಿಡುತ್ತಿರುವುದು ವಿಶೇಷ.ಈ ಸವಿ ನೆನಪಿಗಾಗಿ ಅವರು ಈ ಶಿವ ಬಿಗ್ ಬ್ಯಾಷ್ ಲೀಗ್ ಆಯೋಜಿಸುತ್ತಿದ್ದಾರೆ.

ಡಿಸೆಂಬರ್ 13 ರಂದು ಉದ್ಘಾಟನಾ ಕಾರ್ಯಕ್ರಮ
ಶನಿವಾರ ಬೆಳಿಗ್ಗೆ 9.00ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು,
ಉದ್ಘಾಟಕರು:
– ಶ್ರೀಯುತ ಕಿರಣ್ ಕುಮಾರ್ ಕೊಡ್ಗಿ, ಮಾನ್ಯ ಶಾಸಕರು, ಕುಂದಾಪುರ.

ಅಧ್ಯಕ್ಷತೆ:
– ಡಾ. ಕೃಷ್ಣ ಪ್ರಸಾದ್ ಕೆ, ಅಧ್ಯಕ್ಷರು,ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್.

ಮುಖ್ಯ ಅತಿಥಿಗಳು:
– ಡಾ. ವಿವೇಕ್ ಉಡುಪ, ಮೆಡಿಕಲ್ ಡೈರೆಕ್ಟರ್, ಸರ್ವ ಕ್ಷೇಮ ಹಾಸ್ಟಿಪಲ್ ಮತ್ತು ಯೋಗ ಬನ ಗಿಳಿಯಾರು
– ಡಾ. ಪ್ರಕಾಶ್ ತೋಳಾರ್, ಮಾತಾ ಹಾಸ್ಪಿಟಲ್ ಕುಂದಾಪುರ
– ಪ್ರಶಾಂತ್ ಕುಂದರ್, ನಿರ್ದೇಶಕರು, ಜನತಾ ಫಿಶ್ಮಿಲ್  ಕೋಟ
– ಕೆಆರ್‌ಕೆ ಆಚಾರ್, ಸ್ಪೋರ್ಟ್ಸ್ ಕನ್ನಡ
– ರೋ. ಪ್ರಕಾಶ್ ಹಂದಟ್ಟು, ಅಧ್ಯಕ್ಷರು, ರೋಟರಿ ಕ್ಲಬ್ ಕೋಟ ಸಿಟಿ
– ರೋ. ಯೋಗೀಶ್ ಕುಮಾರ್, ಅಧ್ಯಕ್ಷರು, ರೋಟರಿ ಕ್ಲಬ್ ಕ್ರೀಡಾಸಾಲಿಗ್ರಾಮ


ಕಾರ್ಪೊರೇಟ್ / ನಾನ್ ಕಾರ್ಪೊರೇಟ್ ಎಂಬ ವಿಭಾಗಗಳಲ್ಲಿ ಟೂರ್ನಿ ನಡೆಯಲಿದ್ದು, ಈ ವರ್ಷದ ಶಿವ ಬಿಗ್ ಬ್ಯಾಷ್‌ನಲ್ಲಿ ಲೀಗ್ ಕಮ್ ನಾಕೌಟ್ ಮಾದರಿಯ ಪಂದ್ಯಾವಳಿ ನಡೆಯಲಿದ್ದು, ಪೋಲೀಸ್ ಇಲೆವೆನ್, MR ಅಟ್ಯಾಕ’ರ್ಸ್ ಉಡುಪಿ, ಟೀಮ್ ಸಾರಥಿ ಮಲ್ಪೆ, ಕರಾವಳಿ ಟೈಗರ್ಸ್ (ಮೆಸ್ಕಾಂ), IT giants ರೋಬೋಸಾಫ್ಟ್, ಜನತಾ ಫಿಶನೆಟ್ಸ್ ಕೋಟ, PPL (MCF), ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಜಿಲ್ಲಾ ಆರೋಗ್ಯ ಇಲಾಖೆ, ಆಭರಣ ಚಾಲೆಂಜರ್ಸ್ ಉಡುಪಿ ತಂಡಗಳು ತಮ್ಮ ಕ್ರಿಕೆಟ್ ಸಾಮರ್ಥ್ಯ ಪ್ರದರ್ಶಿಸಲಿವೆ.

ಭಾಗವಹಿಸುವ ತಂಡಗಳಿಗೆ ಹಾಗೂ ಪ್ರೇಕ್ಷಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಿ ಕ್ರೀಡಾ ವಾತಾವರಣವನ್ನು ಸೃಷ್ಟಿಸಲು ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಕ್ರೀಡಾಭಿಮಾನಿಗಳು ಮತ್ತು ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸಂಘಟಕರು ಮನವಿ ಮಾಡಿದ್ದಾರೆ.

ಮುಖ್ಯ ಸಂಯೋಜಕರು:
ಶಿವನಾರಾಯಣ ಐತಾಳ್ ಕೋಟ
ಸಂಪರ್ಕ: 9448624048, 9880374426

ಕರ್ನಾಟಕದ ಜನಪ್ರಿಯ ಕ್ರೀಡವಾಹಿನಿ ಸ್ಪೋರ್ಟ್ಸ್ ಕನ್ನಡ ನೇರ ಪ್ರಸಾರ ಬಿತ್ತರಿಸಲಿದೆ.

LEAVE A REPLY

Please enter your comment!
Please enter your name here

4 × 4 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you