16.6 C
London
Saturday, May 18, 2024
Homeಭರವಸೆಯ ಬೆಳಕುದಿ.ಮನೋಹರ್ ತೋಳಾರ್ ಕ್ರೀಡಾ ಪುರಸ್ಕಾರಕ್ಕೆ ಶಿವನಾರಾಯಣ್ ಐತಾಳ್ ಕೋಟ ಆಯ್ಕೆ.

ದಿ.ಮನೋಹರ್ ತೋಳಾರ್ ಕ್ರೀಡಾ ಪುರಸ್ಕಾರಕ್ಕೆ ಶಿವನಾರಾಯಣ್ ಐತಾಳ್ ಕೋಟ ಆಯ್ಕೆ.

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಡಾ‌.ಕಾರಂತ ಪ್ರತಿಷ್ಠಾನ ಕೋಟ,ಕೋಟತಟ್ಟು  ಗ್ರಾಮಪಂಚಾಯತ್ ಹಾಗೂ ಉಡುಪಿಯ ಡಾ.ಶಿವರಾಮ್ ಕಾರಂತ ಟ್ರಸ್ಟ್ ಕೊಡಮಾಡುವ ತಿಂಗಳ ದತ್ತಿ ಪುರಸ್ಕಾರಕ್ಕೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಆಯ್ಕೆ ಮಾಡಲಾಗಿದೆ.
ಈ ಪೈಕಿ ಕಳೆದ 30 ವರ್ಷಗಳಿಂದ ವೀಕ್ಷಕ ವಿವರಣೆಕಾರರರಾಗಿ ಹಾಗೂ 20 ವರ್ಷಗಳಿಂದ ಕೆ.ಎಸ್.ಸಿ‌.ಎ ಅಂಗೀಕೃತ ತೀರ್ಪುಗಾರರಾಗಿ ಸೇವೆ ಸಲ್ಲಿಸುತ್ತಿರುವ ಶಿವನಾರಾಯಣ್ ಐತಾಳ್ ಕೋಟ ಇವರನ್ನು ದಿ‌.ಮನೋಹರ್ ತೋಳಾರ್ ಕ್ರೀಡಾಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ‌.
ಮಾರ್ಚ್ 21 ರ ಸಂಜೆ ಕೋಟ ಡಾ.ಶಿವರಾಮ್ ಕಾರಂತ ಥೀಮ್ ಪಾರ್ಕ್ ನಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

17 − 9 =