ಕ್ರಿಕೆಟ್ದಾಖಲೆಯ ಮೇಲೆ ದಾಖಲೆ ಸಾಧಿಸುತ್ತಿರುವ ಶುಭಮನ್ ಗಿಲ್- ಗೆಲುವಿನ ಹೊಸ್ತಿಲಲ್ಲಿ ಭಾರತ

ದಾಖಲೆಯ ಮೇಲೆ ದಾಖಲೆ ಸಾಧಿಸುತ್ತಿರುವ ಶುಭಮನ್ ಗಿಲ್- ಗೆಲುವಿನ ಹೊಸ್ತಿಲಲ್ಲಿ ಭಾರತ

-

- Advertisment -spot_img

ದಾಖಲೆಯ ಮೇಲೆ ದಾಖಲೆ ಸಾಧಿಸುತ್ತಿರುವ ಶುಭಮನ್ ಗಿಲ್- ಗೆಲುವಿನ ಹೊಸ್ತಿಲಲ್ಲಿ ಭಾರತ

ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲಲು ಭಾರತ ಇಂಗ್ಲೆಂಡ್ ಗೆ  608 ರನ್ ಗಳ ಗುರಿಯನ್ನು ನೀಡಿದೆ. ಎರಡನೇ ಇನ್ನಿಂಗ್ಸ್ ನಲ್ಲಿ 427 ರನ್ ಗಳಿಸಿದ ನಂತರ ಭಾರತ ಡಿಕ್ಲೇರ್ ಮಾಡಿತು. ಕ್ಯಾಪ್ಟನ್ ಗಿಲ್ ಈ ಇನ್ನಿಂಗ್ಸ್ ನಲ್ಲೂ ಅದ್ಭುತ ಆಟವಾಡಿ ಶತಕ ಬಾರಿಸಿದರು. ದಾಖಲೆಯ ಮೇಲೆ ದಾಖಲೆ ಸಾಧಿಸಿರುವ ಗಿಲ್, ಕ್ರಿಕೆಟ್ ನ ಪಿತಾಮಹ ಎಂದು ಬಣ್ಣಿಸಲಾಗುವ ಡಾನ್ ಬ್ರಾಡ್ಮನ್ ಅವರ ದಾಖಲೆಯನ್ನು ಮುರಿಯುವ ಉಜ್ವಲ ಅವಕಾಶವನ್ನು ಹೊಂದಿದ್ದಾರೆ.
ಬೃಹತ್ ಗುರಿಯೊಂದಿಗೆ ಮೈದಾನಕ್ಕೆ ಇಳಿದ ಇಂಗ್ಲೆಂಡ್ ತಂಡ, 4ನೇ ದಿನದಾಟದ ಅಂತ್ಯಕ್ಕೆ ತನ್ನ ಎರಡನೇ ಇನ್ನಿಂಗ್ಸ್ ನಲ್ಲಿ 3 ವಿಕೆಟ್ ನಷ್ಟಕ್ಕೆ 72 ರನ್ ಗಳಿಸಿ ಸಂಕಷ್ಟದಲ್ಲಿದೆ. ಇಂದು, ಕೊನೆಯ ದಿನವಾದ ಇಂಗ್ಲೆಂಡ್ ಗೆಲುವಿಗೆ 536 ರನ್ ಗಳಿಸಬೇಕಾಗಿದೆ. ತಂಡದ ಬಳಿ 7 ವಿಕೆಟ್ ಗಳಿವೆ.

LEAVE A REPLY

Please enter your comment!
Please enter your name here

three × two =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

Retro Bet Online Casino: Quick Wins for the Busy Player

Retro Bet has carved out a niche for those who crave instant gratification and fast-paced gaming. If you’re someone...

Spinch Casino: Quick Spin Thrills für Fans des schnellen Spiels

1. Quick Burst Gaming: Warum kurze Sessions wichtig sindWenn die Uhr runterzählt, steigt der Adrenalinspiegel. Spieler, die kurze, hochintensive...

LevelUp Casino: Schnelle Gewinne und rasantes Action für den modernen Spieler

In der heutigen schnelllebigen Welt ist ein Casino, das Ihre Zeit respektiert, ein echtes Juwel. LevelUp Casino hat sich...
- Advertisement -spot_imgspot_img

BildBet Casino: Fast‑Track Slots für schnelle Gewinne

Wenn Sie unterwegs sind—zwischen Meetings, beim Zugfahren oder einfach während einer Mittagspause—bietet BildBet eine Möglichkeit, das Casino-Feeling zu erleben,...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

Must read

- Advertisement -spot_imgspot_img

You might also likeRELATED
Recommended to you