ಕ್ರಿಕೆಟ್ಸೌದಿ ಅರೇಬಿಯಾ 90ನೇ ರಾಷ್ಟ್ರೀಯ ದಿನಾಚರಣೆ ಟ್ರೋಫಿ-ಎ.ಟಿ.ಎಸ್ ಜೆದ್ದಾ ಚಾಂಪಿಯನ್ಸ್

ಸೌದಿ ಅರೇಬಿಯಾ 90ನೇ ರಾಷ್ಟ್ರೀಯ ದಿನಾಚರಣೆ ಟ್ರೋಫಿ-ಎ.ಟಿ.ಎಸ್ ಜೆದ್ದಾ ಚಾಂಪಿಯನ್ಸ್

-

- Advertisment -spot_img
ಸೌದಿ ಅರೇಬಿಯಾ 90 ರಾಷ್ಟ್ರೀಯ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾಗಿದ್ದ
ಕ್ರಿಕೆಟ್ ಪಂದ್ಯಾವಳಿಯಲ್ಲಿ ಎ.ಟಿ.ಎಸ್ ಜೆದ್ದಾ,ನ್ಯೂ ಫೇಸ್ ಜೆದ್ದಾ ತಂಡವನ್ನು ಸೋಲಿಸುವುದರ ಮೂಲಕ ಚಾಂಪಿಯನ್ ಪಟ್ಟಕ್ಕೇರಿದೆ.
ಲೀಗ್ ಹಂತದ ರೋಚಕ‌ ಹಣಾಹಣಿಗಳ ಬಳಿಕ ಕ್ರಮವಾಗಿ ಮೊದಲ ಉಪಾಂತ್ಯ ಪಂದ್ಯದಲ್ಲಿ ಎ‌‌.ಟಿ.ಎಸ್ ಜೆದ್ದಾ,ರಾಜಸ್ಥಾನ ರಾಯಲ್ಸ್ ತಂಡವನ್ನು ಹಾಗೂ ನ್ಯೂ ಫೇಸ್ ಜೆದ್ದಾ,ಎಮ್.ಸಿ.ಸಿ ತಂಡವನ್ನು ಸೋಲಿಸಿ ಫೈನಲ್ ಗೆ ಲಗ್ಗೆಯಿಟ್ಟಿದ್ದರು.
ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಎ.ಟಿ.ಎಸ್ ಜೆದ್ದಾ ನಿಗದಿತ 6 ಓವರ್ ಗಳಲ್ಲಿ 65 ರನ್ ಕಲೆಹಾಕಿತ್ತು.ಸವಾಲಿನ ಮೊತ್ತವನ್ನು ಬೆಂಬತ್ತುವಲ್ಲಿ ಎಡವಿದ ನ್ಯೂ ಫೇಸ್ ಜೆದ್ದಾ ತಂಡ 6 ಓವರ್ ಗಳಲ್ಲಿ 60 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೋಪ್ಪಿಕೊಂಡಿತ್ತು.
ಚಾಂಪಿಯನ್ ತಂಡ ಎ.ಟಿ.ಎಸ್ ಪ್ರಶಸ್ತಿ ರೂಪದಲ್ಲಿ 4000 ರಿಯಲ್ ಹಾಗೂ ರನ್ನರ್ಸ್ ನ್ಯೂ ಫೇಸ್ ಜೆದ್ದಾ
2000 ರಿಯಲ್ ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದುಕೊಂಡರು.
ವೈಯಕ್ತಿಕ ಪ್ರಶಸ್ತಿ ಕ್ರಮವಾಗಿ
ಫೈನಲ್ ನ ಪಂದ್ಯಶ್ರೇಷ್ಟ ಶಮೀಝ್ ಪಡುಬಿದ್ರಿ, ಬೆಸ್ಟ್ ಬೌಲರ್ ಎ‌‌.ಟಿ.ಸ್ ನ ಹೈದರ್,ಪಂದ್ಯಾವಳಿಯುದ್ದಕ್ಕೂ ಶ್ರೇಷ್ಠ ನಿರ್ವಹಣೆ ನೀಡಿದ ಎಮ್.ಸಿ‌.ಸಿ ತಂಡದ ಸುಲೈಮಾನ್
ಬೆಸ್ಟ್ ಬ್ಯಾಟ್ಸ್‌ಮನ್ ಹಾಗೂ ಸರಣಿಶ್ರೇಷ್ಟ ಗೌರವಕ್ಕೆ ಪಾತ್ರರಾದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

5 + seven =

Latest news

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ ಭಾರತದಲ್ಲಿ ಕ್ರಿಕೆಟ್ ಕೇವಲ ಆಟವಲ್ಲ; ಅದು ಜನರ ಭಾವನೆ ಮತ್ತು ಗುರುತಿನ ಭಾಗವಾಗಿದೆ. ಆದರೆ ದೀರ್ಘಕಾಲದವರೆಗೆ ಬಿಹಾರ...

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026 ಮಂಗಳೂರು: ಜಿಎಸ್‌ಬಿ ಸಮುದಾಯದ ಕ್ರಿಕೆಟ್ ಪ್ರತಿಭೆಗಳಿಗೆ ವೇದಿಕೆಯಾಗಿರುವ ಪ್ರತಿಷ್ಠಿತ **ಪ್ಯಾಂಥರ್ಸ್ ಸೂಪರ್...

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 96 ರನ್: ವೈಭವ್ ಸೂರ್ಯವಂಶಿಯ ಸ್ಫೋಟಕ ಪ್ರತಿಭೆಗೆ ಕ್ರಿಕೆಟ್ ಲೋಕ ಫಿದಾ 15 ವರ್ಷದ...

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026 ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್, ಉಡುಪಿ...
- Advertisement -spot_imgspot_img

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

Must read

- Advertisement -spot_imgspot_img

You might also likeRELATED
Recommended to you