ಕ್ರಿಕೆಟ್ಸ್ಪೋರ್ಟಿವ್ ಕ್ರಿಕೆಟರ್ಸ್‌ ಉಡುಪಿಯ ಮಾಜಿ ಆಟಗಾರ ಸುಂದರ್ ಕೋಟ್ಯಾನ್ ಅವರಿಗೆ ಅಂತಿಮ...

ಸ್ಪೋರ್ಟಿವ್ ಕ್ರಿಕೆಟರ್ಸ್‌ ಉಡುಪಿಯ ಮಾಜಿ ಆಟಗಾರ ಸುಂದರ್ ಕೋಟ್ಯಾನ್ ಅವರಿಗೆ ಅಂತಿಮ ನಮನ

-

- Advertisment -spot_img

ಸ್ಪೋರ್ಟಿವ್ ಕ್ರಿಕೆಟರ್ಸ್‌ ಉಡುಪಿಯ ಮಾಜಿ ಆಟಗಾರ ಸುಂದರ್ ಕೋಟ್ಯಾನ್ ಅವರಿಗೆ ಅಂತಿಮ ನಮನ

ಉಡುಪಿ, ನ. 28 – ಉಡುಪಿಯ ಜನಪ್ರಿಯ ಕ್ರಿಕೆಟ್ ಸಂಸ್ಥೆ ಸ್ಪೋರ್ಟಿವ್ ಕ್ರಿಕೆಟರ್ಸ್ ಪರವಾಗಿ ಅನೇಕ ವರ್ಷಗಳ ಕಾಲ ಕ್ರಿಕೆಟ್ ಕ್ಷೇತ್ರದಲ್ಲಿ ತಮ್ಮ ಕ್ರೀಡಾ ಸಾಮರ್ಥ್ಯವನ್ನು ತೋರಿದ ಖ್ಯಾತ ಕ್ರಿಕೆಟಿಗ ಸುಂದರ್ ಕೋಟ್ಯಾನ್ ಅವರು ಇಂದು ಬೆಳಗ್ಗಿನ ಜಾವ ಅಕಾಲಿಕವಾಗಿ ನಿಧನರಾಗಿದ್ದಾರೆ.

ಸುಂದರ್ ರಾಜ್ ಅವರು ಉಡುಪಿ ಎಂಜಿಎಮ್ ಕಾಲೇಜು ಕ್ರಿಕೆಟ್ ತಂಡದ ನಾಯಕರಾಗಿದ್ದು, ಸ್ಟೈಲಿಶ್ ಆರಂಭಿಕ ಬ್ಯಾಟ್ಸ್‌ಮನ್ ಆಗಿದ್ದರು. 1976ರಿಂದ 1978ರ ಅವಧಿಯಲ್ಲಿ, ಅವರ ನಾಯಕತ್ವದಲ್ಲಿ ತಂಡವು ಕರಾವಳಿ ವಲಯದಲ್ಲಿ ಎರಡೂ ಬಾರಿ ಪ್ರಶಸ್ತಿ ಗೆದ್ದು, ಮೈಸೂರು ವಿಶ್ವವಿದ್ಯಾಲಯ ಅಂತರ ವಲಯ ಕ್ರಿಕೆಟ್‌ನಲ್ಲಿ ಎರಡೂ ಬಾರಿ ರನ್ನರ್ ಅಪ್ ಆಗುವ ಸಾಧನೆ ದಾಖಲಿಸಿತ್ತು.

ಕ್ರಿಕೆಟ್‌ ಮೇಲಿನ ಪ್ರೀತಿ, ಶ್ರದ್ಧೆ ಹಾಗೂ ಸಮರ್ಪಣೆಗಳಿಂದ ಸುಂದರ್ ಕೋಟ್ಯಾನ್ ಅವರು ತಂಡದ ಪ್ರಮುಖ ಆಟಗಾರರಾಗಿ ಹೆಸರು ಗಳಿಸಿದ್ದರು. ಯುವ ಕ್ರೀಡಾಪಟುಗಳಿಗೆ ಅವರು ನೀಡಿದ ಪ್ರೋತ್ಸಾಹವು ಅನೇಕರ ಮನಗೆದ್ದಿತ್ತು.  ಅವರ ಅಗಲಿಕೆಯಿಂದ ಉಡುಪಿ ಕ್ರೀಡಾ ರಂಗವೇ ದುಃಖಿತರಾಗಿದೆ.

ಸುಂದರ್ ಕೋಟ್ಯಾನ್ ಅವರ ನಿಧನವು ಕುಟುಂಬದವರಿಗೆ, ಸ್ನೇಹಿತರಿಗೆ ಹಾಗೂ ಕ್ರೀಡಾ ಕ್ಷೇತ್ರಕ್ಕೆ ಭರಿಸಲಾಗದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸ್ಪೋರ್ಟ್ಸ್ ಕನ್ನಡ ಪ್ರಾರ್ಥಿಸುತ್ತಿದೆ.

LEAVE A REPLY

Please enter your comment!
Please enter your name here

nine + 2 =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you