Home ಸ್ಪೋರ್ಟ್ಸ್ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ ಅಡಳಿತ ಅಧಿಕಾರಿಗಳ ಸಂಘ (ರಿ.) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ “ರಾಜ್ಯ ಮಟ್ಟದ ಕ್ರೀಡಾಕೂಟ 2026” ಇದೇ ಮೇ 1 ಮತ್ತು 2ರಂದು ಶಿವಮೊಗ್ಗ ಕೃಷಿ ಕಾಲೇಜು ಮೈದಾನದಲ್ಲಿ ಅದ್ದೂರಿಯಾಗಿ ನಡೆಯಲಿದೆ.

ಮೇ 1ರಂದು ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕ್ರೀಡೋತ್ಸವಕ್ಕೆ ಚಾಲನೆ ದೊರೆಯಲಿದ್ದು, ವಿವಿಧ ಕ್ರೀಡಾ ಸ್ಪರ್ಧೆಗಳು ಜರುಗಲಿವೆ. ಮೇ 2ರಂದು ಶನಿವಾರ ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ.

ಈ ಕ್ರೀಡೋತ್ಸವದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಭಾಗವಹಿಸಲಿದ್ದು, ಕ್ರೀಡಾ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.

ಈ ಕ್ರೀಡಾಕೂಟ ಸ್ಪೋರ್ಟ್ಸ್ ಕನ್ನಡ ದಲ್ಲಿ ಪ್ರಸಾರವಾಗಲಿದೆ

LEAVE A REPLY

Please enter your comment!
Please enter your name here

six + 7 =

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026 ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ ಅಡಳಿತ ಅಧಿಕಾರಿಗಳ ಸಂಘ (ರಿ.) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ “ರಾಜ್ಯ ಮಟ್ಟದ ಕ್ರೀಡಾಕೂಟ 2026” ಇದೇ ಮೇ 1 ಮತ್ತು 2ರಂದು ಶಿವಮೊಗ್ಗ ಕೃಷಿ ಕಾಲೇಜು ಮೈದಾನದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಮೇ 1ರಂದು ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕ್ರೀಡೋತ್ಸವಕ್ಕೆ ಚಾಲನೆ ದೊರೆಯಲಿದ್ದು, ವಿವಿಧ ಕ್ರೀಡಾ ಸ್ಪರ್ಧೆಗಳು ಜರುಗಲಿವೆ. ಮೇ 2ರಂದು ಶನಿವಾರ ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ. ಈ ಕ್ರೀಡೋತ್ಸವದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಭಾಗವಹಿಸಲಿದ್ದು, ಕ್ರೀಡಾ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ. ಈ ಕ್ರೀಡಾಕೂಟ ಸ್ಪೋರ್ಟ್ಸ್

Send this to a friend