ಸ್ಪೋರ್ಟ್ಸ್ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ...

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

-

- Advertisment -spot_img

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ ಅಡಳಿತ ಅಧಿಕಾರಿಗಳ ಸಂಘ (ರಿ.) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ “ರಾಜ್ಯ ಮಟ್ಟದ ಕ್ರೀಡಾಕೂಟ 2026” ಇದೇ ಮೇ 1 ಮತ್ತು 2ರಂದು ಶಿವಮೊಗ್ಗ ಕೃಷಿ ಕಾಲೇಜು ಮೈದಾನದಲ್ಲಿ ಅದ್ದೂರಿಯಾಗಿ ನಡೆಯಲಿದೆ.

ಮೇ 1ರಂದು ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕ್ರೀಡೋತ್ಸವಕ್ಕೆ ಚಾಲನೆ ದೊರೆಯಲಿದ್ದು, ವಿವಿಧ ಕ್ರೀಡಾ ಸ್ಪರ್ಧೆಗಳು ಜರುಗಲಿವೆ. ಮೇ 2ರಂದು ಶನಿವಾರ ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ.

ಈ ಕ್ರೀಡೋತ್ಸವದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಭಾಗವಹಿಸಲಿದ್ದು, ಕ್ರೀಡಾ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.

ಈ ಕ್ರೀಡಾಕೂಟ ಸ್ಪೋರ್ಟ್ಸ್ ಕನ್ನಡ ದಲ್ಲಿ ಪ್ರಸಾರವಾಗಲಿದೆ

LEAVE A REPLY

Please enter your comment!
Please enter your name here

seventeen − seven =

Latest news

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026 ಉಡುಪಿ: ಅಕ್ಷಯ ಕ್ರಿಕೆಟ್ ಅಕಾಡೆಮಿ, ಉಡುಪಿ ಮತ್ತು ಸನ್‌ರೈಸ್ ಕ್ರಿಕೆಟ್ ಅಕಾಡೆಮಿ, ರಂಗನಪಾಲ್ಕೆ ಇವರ...

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS CUP 2026 CHIVAS ಎಫ್‌ಸಿ ವತಿಯಿಂದ ಅಂಡರ್-21 ಫ್ಲಡ್‌ಲೈಟ್ ಟರ್ಫ್ ಲೀಗ್ ಟೂರ್ನಮೆಂಟ್ “CHIVAS ಕಪ್ 2026”...

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...
- Advertisement -spot_imgspot_img

ಆಜ್ಮಾ ಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಆಜ್ಮಾಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ ಪ್ರೆಂಡ್ಸ್ ನೇಜಾರ್ ಮತ್ತು ಇಸಾಕ್ ನೇಜಾರ್ ಇವರ ನೇತೃತ್ವದಲ್ಲಿ ನಡೆಯಲಿರುವ **ಆಜ್ಮಾ ಟ್ರೋಫಿ – 2026**...

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ ಮಂಗಳೂರು: ಎಂಜಾಯ್ ಟೈಟನ್ಸ್ ಯುನೈಟೆಡ್ ಆಯೋಜಿಸಿದ್ದ ಜಿಎಸ್‌ಬಿ ಸಮುದಾಯದ ಪ್ರತಿಷ್ಠಿತ “ಎಂಜಾಯ್...

Must read

- Advertisement -spot_imgspot_img

You might also likeRELATED
Recommended to you