ಕ್ರಿಕೆಟ್ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ

-

- Advertisment -spot_img

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ

ಹುಣಸವಳ್ಳಿ ಹಾಗೂ ಕುರುವಳ್ಳಿ ಪೋಸ್ಟ್, ತೀರ್ಥಹಳ್ಳಿ ತಾಲೂಕು ಕ್ರೀಡಾಭಿಮಾನಿಗಳಿಗೆ ಸಂತಸದ ಸುದ್ದಿ. ಆಗುಂಬೆ ಮತ್ತು ಮುತ್ತೂರು ಹೋಬಳಿ ಆಟಗಾರರಿಗಾಗಿ “ಶ್ರೀ ಜಲವಿನಾಯಕ ಟ್ರೋಫಿ 2026” ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.

ಈ ಪಂದ್ಯಾವಳಿ ಮಾರ್ಚ್ 28 ಮತ್ತು 29, 2026 ರಂದು ಹುಣಸವಳ್ಳಿ ಗ್ರಾಮದಲ್ಲಿರುವ ಬಿಳಿಗೆರೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗಾಗಲೇ ಕ್ರೀಡಾಭಿಮಾನಿಗಳಲ್ಲಿ ಪಂದ್ಯಾವಳಿಯ ಬಗ್ಗೆ ಸಾಕಷ್ಟು ಉತ್ಸಾಹ ಮೂಡಿದ್ದು, ವಿವಿಧ ಗ್ರಾಮಗಳಿಂದ ತಂಡಗಳು ಭಾಗವಹಿಸಲು ಸಜ್ಜಾಗಿವೆ.

ಈ ಟೂರ್ನಿಯ ಪ್ರಥಮ ಬಹುಮಾನ ₹50,000, ದ್ವಿತೀಯ ಬಹುಮಾನ ₹35,000, ಮತ್ತು ತೃತೀಯ ಬಹುಮಾನ ₹5,000 ನಗದು ರೂಪದಲ್ಲಿ ನೀಡಲಾಗುತ್ತದೆ. ಪಂದ್ಯಾವಳಿಯಲ್ಲಿ ಭಾಗವಹಿಸಲು ಪ್ರವೇಶ ಶುಲ್ಕ ₹10,000 ನಿಗದಿಪಡಿಸಲಾಗಿದೆ.

ಪಂದ್ಯಾವಳಿಯ ಎಲ್ಲಾ ಪಂದ್ಯಗಳು 29-03-2026 ರ ಭಾನುವಾರದೊಳಗೆ ಪೂರ್ಣಗೊಳ್ಳುವಂತೆ ಆಯೋಜಕರು ಯೋಜನೆ ಮಾಡಿದ್ದಾರೆ. ಹುಣಸವಳ್ಳಿ ಹಾಗೂ ಮೇಲಿನ ಕುರುವಳ್ಳಿ ಆಟಗಾರರ ಲೆಜೆಂಡ್ಸ್ ಕ್ರಿಕೆಟ್ ಕೂಡ ಮಾರ್ಚ್ 29 ರಂದು ಆಯೋಜಿಸಲಾಗುವುದು.

ವಿಶೇಷ ಆಕರ್ಷಣೆಯಾಗಿ, ಈ ವರ್ಷ ನಡೆಯಲಿರುವ ಪಂದ್ಯಾವಳಿಯನ್ನು “Sports Kannada” ಯೂಟ್ಯೂಬ್ ಚಾನೆಲ್ ಮೂಲಕ ನೇರಪ್ರಸಾರ (Live Telecast) ಮಾಡಲಾಗುತ್ತದೆ. 

ಕ್ರಿಕೆಟ್ ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದವರು:

9686844187, 9845840574

, 9980325525

 

LEAVE A REPLY

Please enter your comment!
Please enter your name here

14 + 3 =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you