ಕ್ರಿಕೆಟ್44+ ಹಿರಿಯ ಆಟಗಾರರಿಗಾಗಿ ಸೃಷ್ಟಿ ಸೀನಿಯರ್ಸ್ ಕಪ್-2022

44+ ಹಿರಿಯ ಆಟಗಾರರಿಗಾಗಿ ಸೃಷ್ಟಿ ಸೀನಿಯರ್ಸ್ ಕಪ್-2022

-

- Advertisment -spot_img
ಬೆಂಗಳೂರು-ಅವಿಘ್ನ ಸೃಷ್ಟಿ ಬೆಂಗಳೂರು ತಂಡದ ಆಶ್ರಯದಲ್ಲಿ ರಾಜ್ಯ ಮಟ್ಟದ 44+ ಹಿರಿಯ ಆಟಗಾರರಿಗಾಗಿ “ಸೃಷ್ಟಿ ಸೀನಿಯರ್ಸ್ ಕಪ್-2022” ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.
ಅಕ್ಟೋಬರ್ ದಿನಾಂಕ 12 ರಿಂದ 16 ರ ತನಕ ಮಾಕಳಿ ಸೃಷ್ಟಿ ಹುಲ್ಲು ಹಾಸಿನ ಮೈದಾನದಲ್ಲಿ ಸಂಜೆ 4 ರಿಂದ ರಾತ್ರಿ 11 ಗಂಟೆಯವರೆಗೆ ಹೊನಲು ಬೆಳಕಿನಲ್ಲಿ ಪಂದ್ಯಾಟ ಸಾಗಲಿದೆ.
ಡಿಸೆಂಬರ್ 31-1978 ಒಳಗಡೆ ಜನಿಸಿದ ಆಟಗಾರರಿಗೆ ಮಾತ್ರ ಆಡಲು ಅವಕಾಶವಿದ್ದು,16 ತಂಡಗಳಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ.ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ಸಾಗಲಿರುವ ಈ ಪಂದ್ಯಾವಳಿಯ
ಪ್ರವೇಶ ಶುಲ್ಕ 10 ಸಾವಿರ ನಗದು,ಪ್ರಥಮ ಬಹುಮಾನ 50 ಸಾವಿರ,ದ್ವಿತೀಯ 25 ಸಾವಿರ,ತೃತೀಯ 15 ಸಾವಿರ ಮತ್ತು ಚತುರ್ಥ 10 ಸಾವಿರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9900513229,
9008862827,9986668288,9019888898 ಈ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

seventeen + two =

Latest news

Pinco Online Kazino (Пинко) 2026 – Yeni Oyunçular üçün Bonuslar

Pinco Online Kazino (Пинко) 2026 – Yeni Oyunçular üçün Bonuslar ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

Mostbet AZ – bukmeker ve kazino Mostbet – Giriş rəsmi sayt

Mostbet AZ - bukmeker ve kazino Mostbet - Giriş rəsmi sayt ...

Instasino Casino overzicht en opties

Praktische gids voor InstaSino Casino – Alles wat je moet weten Registratie en eerste stappen bij Instasino Casino Je wilt een...
- Advertisement -spot_imgspot_img

Σύνδεση στο Gangsta Casino: Οδηγός μπόνους και βήμα-βήμα εγγραφής για Κύπρο

Τι περιμένει το νέο παίκτη; Σύνδεση στο Gangsta CasinoΒήμα-βήμα εγγραφή – Πώς να δημιουργήσεις λογαριασμόΚαταθέσεις – Επιλογή μεθόδων πληρωμήςΣύνδεση...

Divaspin login – UK registration steps and quick start guide

Divaspin Login: The Practical UK Guide Why Divaspin Casino Appeals to UK...

Must read

- Advertisement -spot_imgspot_img

You might also likeRELATED
Recommended to you