ಕ್ರಿಕೆಟ್ಡಿಸೆಂಬರ್ 24 ಮತ್ತು 25 ರಂದು ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ-ಬೈಂದೂರು...

ಡಿಸೆಂಬರ್ 24 ಮತ್ತು 25 ರಂದು ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ-ಬೈಂದೂರು ಟ್ರೋಫಿ-2022

-

- Advertisment -spot_img
ಬೈಂದೂರು-ಇಲ್ಲಿನ ಗಾಂಧಿ ಮೈದಾನದಲ್ಲಿ ಬೈಂದೂರು ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ, ಡಿಸೆಂಬರ್ 24 ಮತ್ತು 25 ರಂದು ಹಗಲಿನ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ “ಬೈಂದೂರು ಟ್ರೋಫಿ-2022”  ಆಯೋಜಿಸಲಾಗಿದೆ.
ಡಿಸೆಂಬರ್ 24 ರಂದು ಬೈಂದೂರು ವಿಧಾನಸಭಾ ಕ್ಷೇತ್ರದ 8 ತಂಡಗಳು ಹಾಗೂ ಡಿಸೆಂಬರ್ 25 ರವಿವಾರದಂದು ರಾಜ್ಯದ ಬಲಿಷ್ಠ 8 ತಂಡಗಳ ನಡುವೆ ಪ್ರಬಲ ಪೈಪೋಟಿ ನಡೆಯಲಿದೆ.
ಪ್ರಥಮ ಬಹುಮಾನ 1,50,006 ರೂ ನಗದು,ದ್ವಿತೀಯ ಬಹುಮಾನ 75,006 ರೂ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.
ಡಿಸೆಂಬರ್ 24 ಬೆಳಿಗ್ಗೆ  10 ಗಂಟೆಗೆ ಸರಿಯಾಗಿ ಉದ್ಘಾಟನಾ ಸಮಾರಂಭ ನಡೆಯಲಿದ್ದು ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ.
M ಸ್ಪೋರ್ಟ್ಸ್ ಯೂ ಟ್ಯೂಬ್ ಚಾನೆಲ್ ಮೂಲಕ ಪಂದ್ಯಾಟ ನೇರ ಪ್ರಸಾರ ಬಿತ್ತರಗೊಳ್ಳಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

five × 2 =

Latest news

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’   ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಚಿತ್ರದುರ್ಗ ಇವರ ವತಿಯಿಂದ ಕರ್ನಾಟಕ...

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ ಬೆಂಗಳೂರು ಉತ್ತರದ ಯಲಹಂಕ ನ್ಯೂಟೌನ್‌ನ ಹೊಯ್ಸಳ ಮೈದಾನದಲ್ಲಿ ಮೇ 29, 30 ಮತ್ತು 31ರಂದು “ಯಲಹಂಕ...

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ ಉಡುಪಿ ಜಿಲ್ಲೆಯ ಕಡಿಯಾಳಿ ಶಾಲಾ ಮೈದಾನದಲ್ಲಿ ಮೇ 24, 2026ರಂದು “ಸೈಮಂಡ್ಸ್ ಪ್ರೀಮಿಯರ್ ಲೀಗ್...
- Advertisement -spot_imgspot_img

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್ ಕಟಪಾಡಿ : ಯುವಕ ಸೇವಾದಳ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ,...

ಬೈಂದೂರಿನಲ್ಲಿ ಆರಂಭವಾದ “ವಿಕ್ರಂ ಟ್ರೋಫಿ-2026” ಕ್ರಿಕೆಟ್ ಸಂಭ್ರಮ;  ಇಂದು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು

ಬೈಂದೂರಿನಲ್ಲಿ ಆರಂಭವಾದ “ವಿಕ್ರಂ ಟ್ರೋಫಿ-2026” ಕ್ರಿಕೆಟ್ ಸಂಭ್ರಮ;  ಇಂದು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು ಬೈಂದೂರು : ವಿಕ್ರಂ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ಹಾಗೂ ಉಡುಪಿ ಜಿಲ್ಲಾ...

Must read

- Advertisement -spot_imgspot_img

You might also likeRELATED
Recommended to you