ಅಥ್ಲೆಟಿಕ್ಸ್ಭಾರತಕ್ಕೆ ಮೂರನೇ ಪದಕ ಗೆದ್ದು ಕೊಟ್ಟ ಸ್ವಪ್ನಿಲ್ ಕುಸಾಲೆ

ಭಾರತಕ್ಕೆ ಮೂರನೇ ಪದಕ ಗೆದ್ದು ಕೊಟ್ಟ ಸ್ವಪ್ನಿಲ್ ಕುಸಾಲೆ

-

- Advertisment -spot_img

ಪ್ಯಾರಿಸ್ ಒಲಿಂಪಿಕ್ಸ್​ನ ಪುರುಷರ 50 ಮೀ ರೈಫಲ್ 3 ಪೊಸಿಷನ್ ಸುತ್ತಿನಲ್ಲಿ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ.

8 ಮಂದಿ ಒಳಗೊಂಡಿದ್ದ ಫೈನಲ್ ಸುತ್ತಿನಲ್ಲಿ ಒಟ್ಟು 451.4 ಅಂಕಗಳನ್ನು ಕಲೆಹಾಕುವ ಮೂಲಕ ಭಾರತೀಯ ಶೂಟರ್ ಮೂರನೇ ಸ್ಥಾನ ಪಡೆದಿದ್ದಾರೆ. ಈ ಮೂಲಕ ಭಾರತಕ್ಕೆ ಮೂರನೇ ಕಂಚಿನ ಪದಕ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ಚೀನಾದ ಲಿಯು ಯುಕುನ್ 463.6 ಅಂಕಗಳೊಂದಿಗೆ ಚಿನ್ನದ ಪದಕ ಗೆದ್ದುಕೊಂಡರೆ, ಉಕ್ರೇನ್ ಸೆರ್ಹಿ ಕುಲಿಶ್ 461.3 ಪಾಯಿಂಟ್ಸ್​ನೊಂದಿಗೆ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು. ಇನ್ನು 7ನೇ ಸ್ಥಾನದೊಂದಿಗೆ ಫೈನಲ್​ಗೆ ಪ್ರವೇಶಿಸಿದ್ದ ಸ್ವಪ್ನಿಲ್ ಕುಸಾಲೆ ಅಂತಿಮ ಸುತ್ತಿನಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿದರು.

ಅಲ್ಲದೆ ಜೆಕ್ ರಿಪಬ್ಲಿಕ್​ನ ಶೂಟರ್​ ಜಿರಿ ಪ್ರೀವ್ರಾಟ್ಸ್ಕಿ (440.7 ಅಂಕಗಳು) ಅವರನ್ನು ಹಿಂದಿಕ್ಕಿ ಸ್ವಪ್ನಿಲ್ ಕುಸಾಲೆ ಮೂರನೇ ಸ್ಥಾನಕ್ಕೇರಿರು. ಈ ಮೂಲಕ ಒಟ್ಟು 451.4 ಅಂಕಗಳನ್ನು ಕಲೆಹಾಕುವ ಮೂಲಕ ಭಾರತೀಯ ಶೂಟರ್ ಚೊಚ್ಚಲ ಒಲಿಂಪಿಕ್ಸ್ ಪದಕ ಗೆಲ್ಲುವಲ್ಲಿ ಯಶಸ್ವಿಯಾದರು.

LEAVE A REPLY

Please enter your comment!
Please enter your name here

18 − fifteen =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you