ಉಡುಪಿ ಜಿಲ್ಲೆಯಲ್ಲಿ ನಡೆಯುವ ಟೆನ್ನಿಸ್ಬಾಲ್ ಕ್ರಿಕೆಟ್ ಪಂದ್ಯಾಟಗಳಲ್ಲಿ ಶಿಸ್ತು,ವೃತ್ತಿಪರತೆ,ಆಟಗಾರರಿಗೆ ಅಗತ್ಯವಿರುವ ಸೌಲಭ್ಯ,ಗ್ರಾಮೀಣ ಪ್ರದೇಶದ ತಂಡಗಳಿಗೆ ಪ್ರಾಯೋಜಕತ್ವ,ಕಿಟ್ ಒದಗಿಸುವುದು,ಮೂಲಭೂತ ಸೌಕರ್ಯ ಕಲ್ಪಿಸುವುದು,ಜಿಲ್ಲೆಯ ತಂಡಗಳನ್ನು ಒಂದೇ ವೇದಿಕೆಯಡಿ ತಂದು ಟೂರ್ನಿಗಳನ್ನು ನಡೆಸಲು ನೆರವಾಗುವುದು,ಟೆನ್ನಿಸ್ಬಾಲ್ ಕ್ರಿಕೆಟ್ ನಲ್ಲಿ...