ಬೆಂಗಳೂರು-ಯಲಹಂಕ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿ.ಡಿ.ಎ)ಅಧ್ಯಕ್ಷರು ಹಾಗೂ ತಿರುಪತಿ-ತಿರುಮಲ(T.T.D) ಆಡಳಿತ ಮಂಡಳಿ ಸದಸ್ಯರಾದ ಸನ್ಮಾನ್ಯ ಶ್ರೀ ಎಸ್.ಆರ್.
ವಿಶ್ವನಾಥ್ ರವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಅದ್ಧೂರಿಯ ಎಸ್.ಆರ್.ವಿ...
"ದೇಶದ ಭವಿಷ್ಯ ಯುವ ಸಮಾಜದ ಕೈಯ್ಯಲ್ಲಿದೆ.ಸೃಷ್ಟಿ ಲೋಕೇಶ್ ರವರು ಯುವ ಪ್ರತಿಭೆಗಳಿಗೆ ಕ್ರೀಡಾಕೂಟವನ್ನು ಸಂಘಟಿಸಿ,ಗ್ರಾಮಾಂತರ ಪ್ರತಿಭೆಗಳಿಗೆ ಉತ್ತಮ ಭವಿಷ್ಯ ನೀಡುವಲ್ಲಿ ಯಶಸ್ಸಿನ ಹೆಜ್ಜೆ ಇಟ್ಟಿದ್ದಾರೆ.ಮುಂದಿನ ದಿನಗಳಲ್ಲಿ ದಾಸನಪುರ ಹೋಬಳಿಯಲ್ಲಿ ಸರಕಾರಿ ಜಮೀನುಗಳಲ್ಲಿ 2-3...