ಬೆಂಗಳೂರು-ಪೀಣ್ಯದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟದ ನಾಲ್ಕನೇ ದಿನವಾದ ಇಂದು ಅಚ್ಚರಿಯ ಫಲಿತಾಂಶವೊಂದು ಹೊರಬಿದ್ದಿದೆ.
ಹಲವಾರು ಯುವ ಪ್ರತಿಭೆಗಳನ್ನು ರಾಜ್ಯಕ್ಕೆ ಪರಿಚಯಿಸಿದ ಹಿಂದುಸ್ತಾನ್ ಬೆಂಗಳೂರು,ರಾಜ್ಯದ ಬಲಿಷ್ಠ ತಂಡ ಎ.ಕೆ.ಉಡುಪಿಯನ್ನು ಸೋಲಿಸಿ ನಿರ್ಣಾಯಕ...