ಈ ವರ್ಷದ ಕೊನೆಯಲ್ಲಿ ಕತಾರ್‌ನಲ್ಲಿ ನಡೆಯಲಿರುವ ಕಿವುಡರ ಟಿ20 ಕ್ರಿಕೆಟ್‌ಗೆ ಭಾರತೀಯ ತಂಡವನ್ನು ಪ್ರಕಟಿಸಲಾಗಿದೆ. ತಂಡದಲ್ಲಿ ತಾಲೂಕಿನ ಪೃಥ್ವಿರಾಜ್ ಶೆಟ್ಟಿ ಹುಂಚನಿ ಆಯ್ಕೆಯಾಗಿದ್ದಾರೆ.
ಇವರು ರಾಷ್ಟ್ರೀಯ ಕಿವುಡರ ತಂಡದಲ್ಲಿರುವ ಕರ್ನಾಟಕದ ಏಕೈಕ ಆಟಗಾರ.
ಪೃಥ್ವಿರಾಜ್ ಬೈಂದೂರು...
ಕುಂದಾಪುರ: ಈಗಾಗಲೇ ತಮ್ಮ ಮೂಲಕ ಗುರುತಿಸಿಕೊಂಡ ಚಾಲೆಂಜ್ ಕ್ರಿಕೆಟ್ ಸಂಸ್ಥೆಯು ಕ್ರೀಡೆಯ ಜೊತೆಗೆ ಅಶಕ್ತರಿಗೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಹಾಯಧನ ನೀಡುವ ಮೂಲಕ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದು ಕುಂದಾಪುರ ಪುರಸಭಾ...
ಕುಂದಾಪುರ-ಇಲ್ಲಿನ ತೆಕ್ಕಟ್ಟೆ ಕನ್ನುಕೆರೆ ಪರಿಸರದ ಹಿರಿಯ ತಂಡ ದಿ ಫಾಲ್ಕನ್ ಕ್ಲಬ್ ತೆಕ್ಕಟ್ಟೆ.1986 ರಲ್ಲಿ ಸ್ಥಾಪನೆಯಾದ ಈ ಸಂಸ್ಥೆ ಕರ್ನಾಟಕ ಮಾತ್ರವಲ್ಲದೇ ಕೊಲ್ಲಿ ರಾಷ್ಟ್ರಗಳಲ್ಲಿ ಕೂಡ ಊರಿನ ಆಟಗಾರರ ಫಾಲ್ಕನ್ ತಂಡ ಹೊಂದಿದ್ದು...
ಹೌದು ಪಡುವಣ ಕಡಲಿನ ಬಡಗಣ ಮಡಿಲಿನಲಿ ಮೆರೆದ ಅರಬ್ಬಿ ಸಮುದ್ರ ತೀರದ ಕಡಲತಡಿಯ ಭಾಗವೇ ಕುಂದಾಪುರ.ಕುಂದಾಪುರ ಎಲ್ಲಾ ಕ್ಷೇತ್ರಗಳಂತೆ ಕ್ರಿಕೆಟ್ ಕ್ಷೇತ್ರದಲ್ಲೂ ತನ್ನದೇ ಆದ ವೈಶಿಷ್ಟ್ಯತೆಯನ್ನು ಮೆರೆದು ತನ್ನವರನ್ನು ಅಂತಾರಾಷ್ಟ್ರೀಯ ಮಟ್ಟದವರೆಗೂ ಗುರುತಿಸುವಂತೆ...
ಕುಂದಾಪುರ-ಇಲ್ಲಿನ ಗಾಂಧಿ ಮೈದಾನದಲ್ಲಿ ಪ್ರತಿ ದಿನ ಬೆಳಿಗ್ಗೆ ಮತ್ತು ಸಂಜೆ ಕ್ರಿಕೆಟ್ ಆಡುವವರಿಗಾಗಿ ಇಂದು ಆಗಸ್ಟ್ 21 ರವಿವಾರದಂದು ಇಂಡಿಪೆಂಡೆನ್ಸ್ ಡೇ ಕಪ್-2022 ಆಯೋಜಿಸಲಾಗಿದೆ.
ಒಟ್ಟು 6 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು,ವಿಶೇಷವಾಗಿ ತಂಡಗಳಿಗೆ...
ಚಾಲೆಂಜ್ ಕ್ರಿಕೆಟ್ ಕ್ಲಬ್ ಇವರ ಆಶ್ರಯದಲ್ಲಿ ಅದ್ಧೂರಿಯ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾವಳಿ ಚಾಲೆಂಜ್ ಕಪ್-2022 ಆಯೋಜಿಸಲಾಗಿದೆ.
ಡಿಸೆಂಬರ್ 9,10 ಮತ್ತು 11 ರಂದು ಕುಂದಾಪುರದ
ಗಾಂಧಿಮೈದಾನದಲ್ಲಿ ನಡೆಯಲಿರುವ ಈ ರಾಷ್ಟ್ರೀಯ...
KTCBKಚಿನ್ನ-ಬೆಳ್ಳಿ ಕೆಲಸಗಾರರ ಸಂಘ(ರಿ)ಕುಂದಾಪುರ
ಇದರ ಸದಸ್ಯರಿಗಾಗಿ ಕುಂದಾಪುರದ ಗಾಂಧಿ ಮೈದಾನದಲ್ಲಿ ಒಂದು ದಿನದ ಕ್ರಿಕೆಟ್ ಪಂದ್ಯಾಟ ಆಯೋಜಿಸಿದ್ದರು.
ಒಟ್ಟು 6 ತಂಡಗಳು ಭಾಗವಹಿಸಿದ್ದು, ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ಪಂದ್ಯಾಟ ಸಾಗಿದ್ದು ಅಂತಿಮವಾಗಿ ನವೀನ್ ಆಚಾರ್ಯ...