ಶ್ರೀನಿವಾಸಪುರ-"ವಿದ್ಯಾರ್ಥಿಗಳು ಕ್ರೀಡಾಸಕ್ತಿ ಜೊತೆ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು.ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರ ಮೂಲಕ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು" ಎಂದು ಸಮಾಜಸೇವಕಿ ಡಾ.ಗಾಯತ್ರಿ ಮುತ್ತಪ್ಪ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ...