ಸಮಾಜಸೇವೆಗಾಗಿ(ಸಾಮಾಜಿಕ-ಶೈಕ್ಷಣಿಕ-ಕ್ರೀಡೆ)ತನ್ನ ಜೀವನವನ್ನೇ ಮುಡಿಪಾಗಿಟ್ಟ ಕೋಲಾರ ಶ್ರೀನಿವಾಸಪುರ ತಾಲ್ಲೂಕಿನ ಮಣಿಗಾನಹಳ್ಳಿಯ ಶ್ರೀ ಗಾಯತ್ರಿ ಮುತ್ತಪ್ಪ ಇವರ ಸಮಾಜಸೇವೆಯನ್ನು ಗುರುತಿಸಿ ಜನ್ಮಭೂಮಿ ಫೌಂಡೇಶನ್(ರಿ) ಬೆಂಗಳೂರು ವತಿಯಿಂದ ಕೊಡಲ್ಪಡುವ ಪ್ರತಿಷ್ಠಿತ ರಾಷ್ಟ್ರಮಟ್ಟದ "ಭಾರತ ಗೌರವ"
(Pride Of India)...