ಕೇವಲ ಮೂರು ನಾಲಕ್ಕು ಮೈಲಿ ವ್ಯಾಪ್ತಿಯಲ್ಲಿ ಪಡುಕರೆ ಕೋಟ ಪರಿಸರದ ಆರೇಳು ಬಲಾಡ್ಯ ತಂಡಗಳು ಟೆನಿಸ್ ಬಾಲ್ ಕ್ರಿಕೆಟನ್ನು ಆಳುತ್ತಿದ್ದ ಕಾಲವದು. ದಶಕಗಳ ಹಿಂದೆ ಮೈದಾನದಲ್ಲೂ ಶಾಂದಾರ್ ಪ್ರದರ್ಶನ ನೀಡುವುದರ ಜೊತೆಗೆ ಅದ್ಭುತವೆನಿಸುವ...
ಜೈಹಿಂದ್ ಕ್ರಿಕೆಟರ್ಸ್ ಮಣೂರು ಪಡುಕರೆ ಇವರ ಆಶ್ರಯದಲ್ಲಿ ಜನವರಿ 30 ಮತ್ತು 31 ರಂದು,
ಮಣೂರು ಪಡುಕರೆಯ ಲಕ್ಷ್ಮೀ ಸೋಮ ಬಂಗೇರ ಕಾಲೇಜು ಮೈದಾನದಲ್ಲಿ ಮೂವತ್ತು ಗಜಗಳ ಕ್ರಿಕೆಟ್ ಪಂದ್ಯಾಕೂಟ ಆಯೋಜಿಸಲಾಗಿದೆ
.
ಜನವರಿ 30 ಶನಿವಾರದಂದು...