ಇತ್ತೀಚೆಗಷ್ಟೇ ಜಿಂಬಾಬ್ವೆ ತಂಡದ ಆಟಗಾರ ರ‍್ಯಾನ್ ಬರ್ಲ್ ನಮ್ಮ ತಂಡಕ್ಕೆ ಕ್ರಿಕೆಟ್ ಆಡಲು ಸರಿಯಾದ ಶೂ ಇಲ್ಲ ಎಂದು. ಪ್ರತಿ ಪಂದ್ಯದ ನಂತರ ನಾವುಗಳು ಕಿತ್ತುಹೋದ ಶೂಗಳನ್ನು ಧರಿಸಿ ಕ್ರಿಕೆಟ್ ಆಡುತ್ತಿದ್ದೇವೆ, ಪ್ರತಿ...
ಜಿಂಬಾಬ್ವೆ ಕ್ರಿಕೆಟಿಗ ರಿಯಾನ್ ಬರ್ಲ್ ತನ್ನ ಟ್ವಿಟರ್ ಖಾತೆಯಲ್ಲಿ ಹರಿದುಹೊದ ಶೂಗಳ ಚಿತ್ರವನ್ನು ಪೋಸ್ಟ್ ಮಾಡುವುದರ ಜೊತೆಗೆ ಅರ್ಥಿಕ ಬಿಕ್ಕಟ್ಟಿನಲ್ಲಿ ನಲುಗಿಹೊಗಿರುವ ತನ್ನ ತಂಡಕ್ಕೆ ಪ್ರಾಯೋಜಕರಿಗಾಗಿ ಭಾವನಾತ್ಮಕ ಮನವಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ...