ಅಂಡರ್ 19 Archives - SportsKannada ಸ್ಪೋರ್ಟ್ಸ್ ಕನ್ನಡ
ಧೋನಿಯಂತೆ ಆಡುವ ಮೂಲಕ ಭಾರತವನ್ನು ವಿಶ್ವಕಪ್ ಫೈನಲ್‌ಗೆ ಕರೆದೊಯ್ದ ಉದಯ್ ಸಹಾರನ್ ಯಾರು?
ಯಾರು ಉದಯ್ ಸಹರನ್ : ಅಂಡರ್-19 ವಿಶ್ವಕಪ್‌ನಲ್ಲಿ ಭಾರತ ತಂಡದ ಪ್ರದರ್ಶನವು ಅತ್ಯುತ್ತಮವಾಗಿದೆ ಮತ್ತು ಈ ಬಾರಿಯೂ ಅದು ಅತ್ಯುತ್ತಮವಾಗಿದೆ. ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 2 ವಿಕೆಟ್‌ಗಳಿಂದ ಸೋಲಿಸಿದ ಟೀಮ್ ಇಂಡಿಯಾ ಫೈನಲ್ ತಲುಪಿದೆ. ಒಂಬತ್ತನೇ ಬಾರಿಗೆ ಭಾರತ ತಂಡ ಫೈನಲ್ ತಲುಪಿದೆ.
ಸೆಮಿಫೈನಲ್‌ನಲ್ಲಿ ಪಟಾನ್ ಉದಯ್ ಸಹರಾನ್ ಮತ್ತು ಸಚಿನ್ ಧಾಸ್ ಟೀಂ ಇಂಡಿಯಾ ಪರ ಅತ್ಯುತ್ತಮ ಬ್ಯಾಟಿಂಗ್‌ನೊಂದಿಗೆ ಸುದೀರ್ಘ ಜೊತೆಯಾಟ ನಡೆಸಿದರು. ಈ ಬಾರಿಯ ವಿಶ್ವಕಪ್‌ನಲ್ಲಿ ಉದಯ್ ಸಹರಾನ್ ಅವರ ಪ್ರದರ್ಶನವು ಸ್ಥಿರತೆಯಿಂದ ಕೂಡಿದೆ. ಈ ಪ್ರದರ್ಶನದ ಹಿಂದಿನ ತಂತ್ರ ಏನು ಎಂಬುದು ಅವರ ಬಗ್ಗೆ ತಿಳಿಯುವುದು ಮುಖ್ಯ.
ಉದಯ್ ರಹರನ್ ಅವರು 8 ಸೆಪ್ಟೆಂಬರ್ 2004 ರಂದು ಜನಿಸಿದರು. ಅವರು ರಾಜಸ್ಥಾನದ ಶ್ರೀಗಂಗಾನಗರದ ಮಡೆರಾ ಎಂಬ ಸಣ್ಣ ಹಳ್ಳಿಯಿಂದ ಬಂದವರು. ಹುಟ್ಟಿದ ನಂತರ, ಅವರು ಅಲ್ಲಿಂದಲೇ ಕ್ರಿಕೆಟ್ ಪ್ರಾರಂಭಿಸಿದರು ಆದರೆ ಪಂಜಾಬ್ ಕೂಡ ಗಡಿಯಲ್ಲಿದೆ. ಅಂತಹ ಪರಿಸ್ಥಿತಿಯಲ್ಲಿ, ಅವರು ಅಲ್ಲಿಂದಲೇ ಆಡಲು ನಿರ್ಧರಿಸಿದರು. ಅವರು 14, 15 ಮತ್ತು 19 ವರ್ಷದೊಳಗಿನ ಪಂಜಾಬ್ ಪರ ಆಡಿದ್ದರು. ಚಾಲೆಂಜರ್ಸ್ ಟ್ರೋಫಿಯಲ್ಲಿ ಭಾರತ ಬಿ ಪರ ಅವರ ಅತ್ಯುತ್ತಮ ಬ್ಯಾಟಿಂಗ್ ನಂತರ, ಅವರನ್ನು 19 ವರ್ಷದೊಳಗಿನವರ ನಾಯಕರನ್ನಾಗಿ ಮಾಡಲಾಯಿತು.
ತಂದೆಯಿಂದ ಆಡಲು ಕಲಿತೆ
ಉದಯ್ ತನ್ನ ತಂದೆಯಿಂದ ಆಡುವುದನ್ನು ಕಲಿತಿದ್ದಾನೆ. ಆಯುರ್ವೇದ ವೈದ್ಯರಲ್ಲದೆ ಮಾಜಿ ಕ್ರಿಕೆಟಿಗರೂ ಹೌದು. ಅವರ ತಂದೆಯೂ ಅವರಿಗೆ ತರಬೇತಿಯನ್ನು ನೀಡಿದರು ಮತ್ತು ಮನೆಯಲ್ಲಿ ಪಿಚ್ ಮತ್ತು ಅಗತ್ಯ ವಸ್ತುಗಳನ್ನು ಸಿದ್ಧಪಡಿಸುವ ಮೂಲಕ ಅವರ ಅಭ್ಯಾಸವನ್ನು ನಿಧಾನಗೊಳಿಸಲು ಬಿಡಲಿಲ್ಲ. ನಂತರ ಅವರು ಫಜಿಲ್ಕಾವನ್ನು ಆಡಲು ಪಂಜಾಬ್‌ನ ಭಟಿಂಡಾಗೆ ಹೋದರು. ಪಂಜಾಬ್ ಕ್ರಿಕೆಟ್ ಸಂಸ್ಥೆ ಮೂಲಸೌಕರ್ಯ ಒದಗಿಸಿದೆ.
19 ವರ್ಷದೊಳಗಿನವರ ವಿಶ್ವಕಪ್‌ನಲ್ಲಿ ಸಾಧನೆ
ಉದಯ್ ರಹಾನೆ ಪ್ರತಿ ಬಾರಿಯೂ ತಂಡವನ್ನು ಸಂಕಷ್ಟದಿಂದ ಹೊರತೆಗೆದಿದ್ದಾರೆ. ಇದುವರೆಗೆ 19 ವರ್ಷದೊಳಗಿನವರ ವಿಶ್ವಕಪ್‌ನಲ್ಲಿ ಒಟ್ಟು 6 ಪಂದ್ಯಗಳನ್ನು ಆಡುವ ಮೂಲಕ 389 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಅವರು 3 ಅರ್ಧ ಶತಕ ಮತ್ತು 1 ಶತಕ ಗಳಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಭಾರತ 4 ವಿಕೆಟ್ ನಷ್ಟಕ್ಕೆ 32ಕ್ಕೆ ಕುಸಿದ ಬಳಿಕ ನಿಧಾನಗತಿಯಲ್ಲಿ ಆಡಿ 81 ರನ್ ಗಳಿಸಿ ತಂಡವನ್ನು ಗೆಲುವಿನ ಹೊಸ್ತಿಲಿಗೆ ಕೊಂಡೊಯ್ದರು.
ಧೋನಿಯಂತೆ ಕೊನೆಯವರೆಗೂ ನಿಲ್ಲುವ ಆಟಗಾರ
ಅವರು 19 ವರ್ಷದೊಳಗಿನವರ ವಿಶ್ವಕಪ್‌ನಲ್ಲಿ ಅಗ್ರ ರನ್ ಗಳಿಸಿದ ಆಟಗಾರರಾಗಿದ್ದಾರೆ. ನಿಧಾನವಾಗಿ ಆಡುವ, ಕೊನೆಯವರೆಗೂ ಹೋಗುವ ಕಲೆಯನ್ನು ಅಪ್ಪನಿಂದ ಕಲಿತಿದ್ದೇನೆ ಎನ್ನುತ್ತಾರೆ. ದೊಡ್ಡ ಹೊಡೆತಗಳನ್ನು ನಂತರವೂ ತೆಗೆದುಕೊಳ್ಳಬಹುದು. ದಕ್ಷಿಣ ಆಫ್ರಿಕಾ ವಿರುದ್ಧದ ಸೆಮಿಫೈನಲ್‌ನಲ್ಲಿ ಅವರ ಅದೇ ತಂತ್ರವು ಕೆಲಸ ಮಾಡಿತು. ಅವರ ಬ್ಯಾಟ್ 124 ಎಸೆತಗಳಲ್ಲಿ 81 ರನ್ ಗಳಿಸಿ ಭಾರತವನ್ನು ದೊಡ್ಡ ಬಿಕ್ಕಟ್ಟಿನಿಂದ ಹೊರಬರಲು ಸಹಾಯ ಮಾಡಿತು.
ಸುರೇಶ್ ಭಟ್ ಮುಲ್ಕಿ
ಸ್ಪೋರ್ಟ್ಸ್ ಕನ್ನಡ
The post ಧೋನಿಯಂತೆ ಆಡುವ ಮೂಲಕ ಭಾರತವನ್ನು ವಿಶ್ವಕಪ್ ಫೈನಲ್‌ಗೆ ಕರೆದೊಯ್ದ ಉದಯ್ ಸಹಾರನ್ ಯಾರು? appeared first on SportsKannada  ಸ್ಪೋರ್ಟ್ಸ್  ಕನ್ನಡ.
ಅಂಡರ್ 19 ವಿಶ್ವಕಪ್ ಫೈನಲ್‌:ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯಸಾಧಿಸಿ ಐದನೇ ಬಾರಿಗೆ ವಿಶ್ವಕಪ್ ಗೆದ್ದ ಭಾರತ ತಂಡ
ಅಂಡರ್ 19 ವಿಶ್ವಕಪ್‌ನ ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಸೆಣೆಸಾಟದಲ್ಲಿ ಭಾರತ ತಂಡ ಅಮೋಘ ಗೆಲುವು ಸಾಧಿಸಿದ್ದು ಚಾಂಪಿಯನ್ ಪಟ್ಟಕ್ಕೇರಿದೆ.
ಈ ಮೂಲಕ ಅಂಡರ್ 19 ವಿಶ್ವಕಪ್ ಇತಿಹಾಸದಲ್ಲಿ ಭಾರತ 5ನೇ ಬಾರಿ ಟ್ರೋಫಿ ಎತ್ತಿ ಹಿಡಿದಿದೆ. ಇಂಗ್ಲಂಡ್ ಕಿರಿಯರ ವಿರುದ್ಧ ಭಾರತದ ಕಿರಿಯರ ಸೆಣೆಸಾಟ ಸಾಕಷ್ಟು ರೋಚಕತೆಯಿಂದ ಕೂಡಿದ್ದು ಅಂತಿಮವಾಗಿ ಭಾರತ 4 ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸಿದೆ.
ಭಾರತ ಈ ಪಂದ್ಯದಲ್ಲಿ ಎಲ್ಲಾ ವಿಭಾಗದಲ್ಲಿಯೂ ಇಂಗ್ಲೆಂಡ್‌ಗಿಂತ ಸಂಪೂರ್ಣ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಮೊದಲಿಗೆ ಬೌಲಿಂಗ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ಭಾರತ ಇಂಗ್ಲೆಂಡ್ ತಂಡವನ್ನು 189 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿತ್ತು. ಅದಾದ ಬಳಿಕ ಬ್ಯಾಟಿಂಗ್‌ನಲ್ಲಿಯೂ ಭಾರತ ಉತ್ತಮ ಪ್ರದರ್ಶನ ನೀಡಿತು. ಇಂಗ್ಲೆಂಡ್ ಬೌಲಿಂಗ್‌ ದಾಳಿಯನ್ನು ಉತ್ತಮ ರೀತಿಯಲ್ಲಿ ಎದುರಿಸಿದ ಭಾರತ ತಂಡ 14 ಎಸೆತಗಳು ಬಾಕಿಯಿರುವಂತೆ ಗೆಲುವು ಸಾಧಿಸಿದೆ. ಈ ಮೂಲಕ ಅರ್ಹವಾಗಿಯೇ ಚಾಂಪಿಯನ್ ಪಟ್ಟಕ್ಕೇರಿದೆ.
ಇನ್ನು ಭಾರತ ಅಂಡರ್ 19 ತಂಡದ ಪರವಾಗಿ ರಾಜ್ ಬಾವಾ ಐದು ವಿಕೆಟ್ ಗೊಂಚಲು ಪಡೆಯುವ ಮೂಲಕ ಎದುರಾಳಿಗೆ ಆಘಾರ ನೀಡಿದರೆ ರವಿ ಕುಮಾರ್ ಕೂಡ ನಾಲ್ಕು ವಿಕೆಟ್ ಪಡೆದು ಅದ್ಭುತ ಕೊಡುಗೆ ನೀಡಿದರು. ಇನ್ನು ಬ್ಯಾಟಿಂಗ್‌ನಲ್ಲಿ ಶೇಕ್ ರಶೀದ್ ಈ ಪಂದ್ಯದಲ್ಲಿಯೂ ಅದ್ಭುತ ಪ್ರದರ್ಶನ ನೀಡಿದ್ದು ಅರ್ಧ ಶತಕದ ಕೊಡುಗೆ ನೀಡಿ ಮಿಂಚಿದ್ದಾರೆ. ಇನ್ನು ನಿಶಾಂತ್ ಸಿಂಧು ಕೂಡ ಅಜೇಯ 50 ರನ್‌ಗಳ ಕೊಡುಗೆ ನೀಡಿದ್ದಾರೆ. ಈ ಮೂಲಕ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು.
ಈ ಬಾರಿಯ ಅಂಡರ್ 19 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯವು  ವೆಸ್ಟ್ ಇಂಡೀಸ್‌ನ ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್‌ ಆಯ್ದುಕೊಂಡು 44.5 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡ 189ರನ್ ಗಳಿಸಿ ಆಲೌಟ್ ಆಯಿತು,
ಭಾರತ ಅಂಡರ್ 19 ತಂಡಕ್ಕೆ ಗೆಲ್ಲಲು 190 ರನ್‌ಗಳ ಸಾಧಾರಣ ಗುರಿಯನ್ನು ನೀಡಿತು.
ಹೀಗೆ ಇಂಗ್ಲೆಂಡ್ ತಂಡ ನೀಡಿದ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾಗೆ ಉತ್ತಮ ಆರಂಭ ದೊರೆಯಲಿಲ್ಲ. ಭಾರತ ತಂಡದ ಆರಂಭಿಕ ಆಟಗಾರನಾದ  ರಘುವಂಶಿ ಶೂನ್ಯಕ್ಕೆ ಔಟ್ ಆದರೆ ಮತ್ತೋರ್ವ ಆರಂಭಿಕ ಆಟಗಾರ ಹರ್ನೂರ್ ಸಿಂಗ್ 21 ರನ್ ಗಳಿಸಿದರು. ಹೀಗೆ ಬಹು ಬೇಗನೆ ಆರಂಭಿಕ ಆಟಗಾರರನ್ನು ಕಳೆದುಕೊಂಡ ಟೀಮ್ ಇಂಡಿಯಾಗೆ ಆಸರೆಯಾದದ್ದು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶೈಖ್ ರಷೀದ್ ಹೌದು ಕಠಿಣ ಸಂದರ್ಭದಲ್ಲಿ ಟೀಮ್ ಇಂಡಿಯಾಗೆ ಆಸರೆಯಾದ ಶೇಖ್ ರಶೀದ್ 84 ಎಸೆತಗಳಲ್ಲಿ 50 ರನ್ ಗಳಿಸಿ ಜವಾಬ್ದಾರಿಯುತ ಆಟವನ್ನಾಡಿದರು. ಇನ್ನುಳಿದಂತೆ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಯಶ್ ಧುಲ್ 17 ರನ್, ರಾಜ್ ಬವಾ 35 ರನ್, ಕೌಶಲ್ ತಾಂಬೆ 1 ರನ್, ನಿಶಾಂತಂ ಸಿಂಧು ಅಜೇಯ 50 ರನ್ ಮತ್ತು ವಿಕೆಟ್ ಕೀಪರ್ ದಿನೇಶ್ ಬನ 5 ಎಸೆತಗಳಲ್ಲಿ ಅಜೇಯ 13 ರನ್ ಗಳಿಸಿದರು.
The post ಅಂಡರ್ 19 ವಿಶ್ವಕಪ್ ಫೈನಲ್‌:ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯಸಾಧಿಸಿ ಐದನೇ ಬಾರಿಗೆ ವಿಶ್ವಕಪ್ ಗೆದ್ದ ಭಾರತ ತಂಡ appeared first on SportsKannada  ಸ್ಪೋರ್ಟ್ಸ್  ಕನ್ನಡ.
ಇಂದು ಅಂಡರ್ 19 ವಿಶ್ವಕಪ್ ಸೆಮಿಫೈನಲ್ ಪಂದ್ಯ ಭಾರತ vs ಆಸ್ಟ್ರೇಲಿಯಾ
ಅಂಡರ್ 19 ವಿಶ್ವಕಪ್  ರೋಚಕ ಘಟ್ಟವನ್ನು ತಲುಪಿದೆ. ಭಾರತ ಸೆಮಿಫೈನಲ್‌ಗೆ ಪ್ರವೇಶಿಸಿದ್ದು ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ಕಿರಿಯರ ತಂಡ ಸವಾಲೊಡ್ಡಲಿದೆ. ಈ ಪಂದ್ಯ ಬುಧವಾರ ನಡೆಯಲಿದ್ದು ಗೆದ್ದ ತಂಡ ಫೈನಲ್‌ಗೆ ಪ್ರವೇಶ ಪಡೆಯಲಿದೆ. ಭಾರತ ತಂಡ ಮತ್ತೊಂದು ಬಾರಿ ಫೈನಲ್ ಪ್ರವೇಶಕ್ಕೆ ಎದುರು ನೋಡುತ್ತಿದ್ದು ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸವಾಲನ್ನು ಹೇಗೆ ಎದುರಿಸಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
ಅಂಡರ್ 19 ವಿಶ್ವಕಪ್‌ನಲ್ಲಿ ನಾಲ್ಕು ಬಾರಿಯ ಚಾಂಪಿಯನ್ ತಂಡವಾಗಿರುವ ಭಾರತ ಐದನೇ ಬಾರಿ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳುವ ಉತ್ಸಾಹದಲ್ಲಿದೆ. ಕಳೆದ ಅಂಡರ್ 19 ವಿಶ್ವಕಪ್‌ನಲ್ಲಿ ಫೈನಲ್‌ನಲ್ಲಿ ಎಡವಿದ್ದರಿಂದ ಟ್ರೋಫಿ ಯಿಂದ ವಂಚಿತವಾಗಿತ್ತು. ಆದರೆ ಈ ಬಾರಿ ಈ ಅವಕಾಶವನ್ನು ಕಳೆದುಕೊಳ್ಳಬಾರದು ಎಂದು ಅದ್ಭುತ ಪ್ರದರ್ಶನ ನೀಡುತ್ತಾ ಬಂದಿದೆ. ಇನ್ನೂ ಸೆಮಿಫೈನಲ್ ಹಂತಕ್ಕೇರಲು ಭಾರತ ಹಾಗೂ ಆಸ್ಟ್ರೇಲಿಯಾ ಕಿರಿಯರ ತಂಡಗಳು ಪ್ರತಿ ಪಂದ್ಯದಲ್ಲೂ ಅದ್ಭುತ ಆಟವನ್ನು ಪ್ರದರ್ಶಿಸುತ್ತಾ ಬಂದಿದೆ. ಎರಡು ತಂಡಗಳು ಕೂಡ ಎಲ್ಲಾ ವಿಭಾಗಗಳಲ್ಲಿಯೂ ಅತ್ಯುತ್ತಮ ಆಟವನ್ನು ಪ್ರದರ್ಶಿಸುವಲ್ಲಿ ಯಶಸ್ವಿಯಾಗಿದೆ.
ಹಾಗೆ ನೋಡಿದರೆ ಭಾರತದ ಈ ವಿಶ್ವಕಪ್ ಹಾದಿ ಸುಗಮವಾಗಿರಲಿಲ್ಲ. ಗಾಯದ ಸಮಸ್ಯೆ ಹಾಗೂ ಕೊರೊನಾವೈರಸ್ ತಂಡಕ್ಕೆ ಭಾರೀ ಆಘಾತವನ್ನು ನೀಡಿದ್ದು. ಕೆಲ ಪಂದ್ಯಗಳಲ್ಲಿ ಮೀಸಲು ಆಟಗಾರರನ್ನು ಕೂಡ ಬಳಸಿಕೊಳ್ಳಬೇಕಾದ ಅನಿವಾರ್ಯತೆಗೆ ಭಾರತ ಸಿಲುಕಿತ್ತು. ಆದರೆ ಈ ಎಲ್ಲಾ ಸವಾಲುಗಳನ್ನು ಭಾರತದ ಕಿರಿಯರ ತಂಡ ದಿಟ್ಟವಾಗಿ ಎದುರಿಸಿದ್ದು ಈಗ ಸೆಮಿಫೈನಲ್ ಹಂತಕ್ಕೆ ತಲುಪುವಲ್ಲಿ ಯಶಸ್ವಿಯಾಗಿದೆ. ಆದರೆ ಸೆಮಿಫೈನಲ್ ಹಂತದ ವೇಳೆಗೆ ಭಾರತದ ಕಿರಿಯರ ತಂಡದ ಎಲ್ಲಾ ಆಟಗಾರರು ಕೂಡ ಆಡಲು ಸಮರ್ಥರಾಗಿದ್ದಾರೆ.
ಕೊವಿಡ್ 19ಗೆ ತುತ್ತಾಗಿದ್ದ ನಿಶಾಂತ್ ಸಿಂಧು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು ಸೆಮಿಫೈನಲ್ ಪಂದ್ಯದ ಆಯ್ಕೆಗೆ ಲಭ್ಯವಾಗಲಿದ್ದಾರೆ ಎಂದು ಮ್ಯಾನೇಜ್‌ಮೆಂಟ್ ಮಾಹಿತಿ ನೀಡಿದೆ. ಉಳಿದ ಆಟಗಾರರು ಈಗಾಗಲೇ ತಂಡವನ್ನು ಕೂಡಿಕೊಂಡಿದ್ದರು. ಇನ್ನೂ ತಂಡದ ನಾಯಕ ಯಶ್ ಧುಲ್ ಸಹಿತ ಐವರು ಆಟಗಾರರು ಲೀಗ್‌ ಹಂತದ ಪಂದ್ಯಗಳ ಸಂದರ್ಭದಲ್ಲಿ ಕೊರೊನಾವೈರಸ್‌ಗೆ ತುತ್ತಾಗಿದ್ದಾಗ ನಿಶಾಂತ್ ಸಿಂಧು ಎರಡು ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು. ಆದರೆ ಉಗಾಂಡ ವಿರುದ್ಧ ಅಂತಿಮ ಲೀಗ್ ಪಂದ್ಯವನ್ನು ಆಡಿದ ಬಳಿಕ ನಿಶಾಂತ್ ಕೂಡ ಕೋವಿಡ್‌ಗೆ ತುತ್ತಾದರು. ಈಗ ಆಸ್ಟ್ರೇಲಿಯಾ ವಿರುದ್ಧಧ ನಿರ್ಣಾಯಕ ಸೆಮಿ ಫೈನಲ್ ಪಂದ್ಯಕ್ಕೆ ಮುನ್ನ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿ ನಿಶಾಂತ್ ಕೋವಿಡ್ ವರದಿ ನೆಗೆಟಿವ್ ಬಂದಿದೆ.
*ಪಂದ್ಯದ ಆರಂಭ ಹಾಗೂ ನೇರಪ್ರಸಾರ:* ಆಸ್ಟ್ರೇಲಿಯಾ ಹಾಗೂ ಭಾರತ ಕಿರಿಯರ ತಂಡಗಳ ನಡುವಿನ ಸೆಮಿಫೈನಲ್ ಪಂದ್ಯ ಭಾರತೀಯ ಕಾಲಮಾನ – ಆರಂಭವಾಗಲಿದೆ. ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಲಭ್ಯವಿರಲಿದೆ. ಇನ್ನೂ ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿಯೂ ಈ ಪಂದ್ಯದ ನೇರಪ್ರಸಾರವಿರಲಿದೆ.
*ಭಾರತ ಅಂಡರ್ 19 ಸ್ಕ್ವಾಡ್:* ಯಶ್ ಧುಲ್ (ನಾಯಕ), ದಿನೇಶ್ ಬಾನಾ (ವಿಕೆಟ್ ಕೀಪರ್), ಆಂಗ್ಕ್ರಿಶ್ ರಘುವಂಶಿ, ಹರ್ನೂರ್ ಸಿಂಗ್, ಶೇಕ್ ರಶೀದ್, ಸಿದ್ದಾರ್ಥ್ ಯಾದವ್, ರಾಜ್ ಬಾವಾ, ಕೌಶಲ್ ತಾಂಬೆ, ರಾಜವರ್ಧನ್ ಹಂಗರ್ಗೇಕರ್, ವಿಕ್ಕಿ ಓಸ್ತ್ವಾಲ್, ರವಿಕುಮಾರ್, ಮಾನವ್ ಪರಾಖ್, ನಿಶಾಂತ್ ಸಿಂಧು, ಅನೀಶ್ವರ್ ಗೌತಮ್, ಆರಾಧ್ಯ ಯಾದವ್, ಗರ್ವ್ ಸಾಂಗ್ವಾನ್
*ಆಸ್ಟ್ರೇಲಿಯಾ ಅಂಡರ್ 19 ಸ್ಕ್ವಾಡ್:* ಕೂಪರ್ ಕೊನೊಲಿ (ನಾಯಕ), ಟೋಬಿಯಾಸ್ ಸ್ನೆಲ್ (ವಿಕೆಟ್ ಕೀಪರ್), ಕ್ಯಾಂಪ್‌ಬೆಲ್ ಕೆಲ್ಲವೇ, ಟೀಗ್ ವೈಲ್ಲಿ, ಕೋರೆ ಮಿಲ್ಲರ್, ಲಾಚ್ಲಾನ್ ಶಾ, ಏಡನ್ ಕಾಹಿಲ್, ವಿಲಿಯಂ ಸಾಲ್ಜ್‌ಮನ್, ಟಾಮ್ ವಿಟ್ನಿ, ಜ್ಯಾಕ್ ಸಿನ್‌ಫೀಲ್ಡ್, ಜ್ಯಾಕ್ ನಿಸ್ಬೆಟ್, ಹರ್ಕಿರತ್ ಬಾಜ್ವಾ, ಜೋಶ್ವಾಕ್ ಗಾರ್ವಾ ಹಿಗ್ಗಿನ್ಸ್, ನಿವೇತನ್ ರಾಧಾಕೃಷ್ಣನ್
The post ಇಂದು ಅಂಡರ್ 19 ವಿಶ್ವಕಪ್ ಸೆಮಿಫೈನಲ್ ಪಂದ್ಯ ಭಾರತ vs ಆಸ್ಟ್ರೇಲಿಯಾ appeared first on SportsKannada  ಸ್ಪೋರ್ಟ್ಸ್  ಕನ್ನಡ.
ಇಂಟರ್ ಕ್ಲಬ್ ಅಂಡರ್ 19 ಟೂರ್ನಮೆಂಟ್ ಗೆ ಪ್ರಣಾಮ್ ಕೋಟ ಆಯ್ಕೆ
ಬೆಂಗಳೂರಿನಲ್ಲಿ ನಡೆಯುತ್ತಿರುವ ಇಂಡಿಪೆಂಡೆನ್ಸ್ ಡೇ ಕಪ್-2021 ಪಂದ್ಯಾಟದಲ್ಲಿ ತನ್ನ ಬ್ಯಾಟ್ ನಿಂದ ಸ್ಪೋಟಕ ಶತಕದ ಸಹಿತ ರನ್ ಗಳ ಸುರಿಮಳೆಗೈದ ಪ್ರಣಾಮ್ ಕೋಟ Inter Club-ಅಂಡರ್ 19 ಟೂರ್ನಮೆಂಟ್ ಗೆ ಆಯ್ಕೆಯಾಗಿದ್ದಾರೆ‌.
ಈ ಪಂದ್ಯದಲ್ಲಿ ಪ್ರಣಾಮ್ R.V.E.C(3rd ಡಿವಿಜನ್ ಟೀಮ್) ತಂಡವನ್ನು ಪ್ರತಿನಿಧಿಸಲಿದ್ದಾರೆ.B.A.C.A
(ಬೆಳ್ಳಿಪ್ಪಾಡಿ ಆಳ್ವಾಸ್ ಕ್ರಿಕೆಟ್ ಅಕಾಡೆಮಿ) ಯ ವಿಜಯ್ ಆಳ್ವರ ಗರಡಿಯಲ್ಲಿ ಪಳಗುತ್ತಿರುವ ಪ್ರಣಾಮ್,ಕೋಟ ಸೀತಾರಾಮ್ ಆಚಾರ್-ಪ್ರೇಮಾ ದಂಪತಿಗಳ‌ ಸುಪುತ್ರ.
The post ಇಂಟರ್ ಕ್ಲಬ್ ಅಂಡರ್ 19 ಟೂರ್ನಮೆಂಟ್ ಗೆ ಪ್ರಣಾಮ್ ಕೋಟ ಆಯ್ಕೆ appeared first on SportsKannada  ಸ್ಪೋರ್ಟ್ಸ್  ಕನ್ನಡ.