ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ಕೆಲವು ಹೊಸ ನಿಯಮಗಳು..! ಅಕ್ಟೋಬರ್ 1 ರಿಂದ ಹೊಸ ನಿಯಮ ಚಾಲ್ತಿಗೆ ಬರುತ್ತದೆ…
*ಬೌಲರ್ ಈ ರೀತಿ ಮಾಡಿದ್ರೆ ಬ್ಯಾಟ್ಸ್ಮನ್ಗೆ ಸಿಗುತ್ತೆ ಐದು ರನ್..!?* ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ( ICC ) ಮುಂದಿನ ತಿಂಗಳು ಅಕ್ಟೋಬರ್‌ನಲ್ಲಿ ನಡೆಯಲಿರುವ T20 ವಿಶ್ವಕಪ್ ನಿಂದ ಕೇಲವು ಹೊಸ ನಿಯಮಗಳನ್ನು ಪರಿಚಯಿಸಲಿದೆ. ಅಕ್ಟೋಬರ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯವಳಿ ಹೊಸ ನಿಯಮಗಳೊಂದಿಗೆ ನಡೆಯಲಿದೆ. ಈ ನಿಟ್ಟಿನಲ್ಲಿ...
Read More
