ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್(ರಿ) ಪ್ರಸ್ತುತ ಪಡಿಸುವ ಟೊರ್ಪೆಡೋಸ್ ಮುಕ್ತ ಅಂತರ್ಜಾಲ ಚೆಸ್ ಪಂದ್ಯಾಟ-2021
ಯುನೈಟೆಡ್ ಕರ್ನಾಟಕ ಚೆಸ್ ಅಸೋಸಿಯೇಷನ್(ರಿ) ಮತ್ತು ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ (ರಿ)ಉಡುಪಿ ಇದರ ಸಹಯೋಗದೊಂದಿಗೆ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ (ರಿ)ಕುಂದಾಪುರ2021 ನೇ ಮುಕ್ತ ಅಂತರ್ಜಾಲ ಚೆಸ್ ಪಂದ್ಯಾಟ ಆಯೋಜಿಸಿದ್ದು ದಿನಾಂಕ 03-10-2021ರಂದು www.tornelo.com ಎಂಬ ಪ್ಲಾಟ್ಫಾರ್ಮ್ ಮುಖೇನ ಸ್ಪರ್ಧೆ ನಡೆಯಲಿದೆ. ಕಾರ್ಯಕ್ರಮದ ಕೋಡ್:-UKCA/G010/2021 ಈ ಸ್ಪರ್ಧೆಗೆ ಪ್ರವೇಶ ಶುಲ್ಕ ಕೇವಲ...
Read More
