ಅಂಧರ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ ದಾಖಲಾಯ್ತು ತ್ರಿಶತಕ..!!!
ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಶತಕ ಸಿಡಿಸುವುದು ಬ್ಯಾಟ್ಸ್‌ಮನ್ ಪಾಲಿಗೆ ಅದು ಅದ್ಭುತ ಸಾಧನೆಯಾಗಿದೆ ಅದರಲ್ಲಿಯೂ ಶತಕವನ್ನು ದ್ವಿಶತಕವನ್ನಾಗಿ ಪರಿವರ್ತಿಸಲು ಸಾಧ್ಯವಾದರೆ ಆತನ ಪಾಲಿಗದು ಮಹಾನ್ ಸಾಧನೆಯೆ ಹೌದು. ನೂರಾರು ವರ್ಷಗಳ ಇತಿಹಾಸವಿರುವ ಏಕದಿನ ಕ್ರಿಕೆಟ್ ನಲ್ಲಿ ಬೆರಳೆಣಿಕೆಯ ಆಟಗಾರಷ್ಟೇ ಈವರೆಗೆ ದ್ವಿಶತಕ ಸಿಡಿಸಲು ಸಾಧ್ಯವಾಗಿದೆ . ಕ್ರಿಕೆಟ್ ದೇವರೆಂದು...
Read More
