ಅಜೇಯ ಕ್ರಿಕೆಟ್ ಕ್ಲಬ್ ಕುಂಜಿಗುಡಿ-35 ನೇ ವಾರ್ಷಿಕೋತ್ಸವ-ರಾಜ್ಯ ಮಟ್ಟದ 40 ಗಜಗಳ ಕ್ರಿಕೆಟ್ ಪಂದ್ಯಾಟ
ಅಜೇಯ ಕ್ರಿಕೆಟ್ ಕ್ಲಬ್ ಕುಂಜಿಗುಡಿ ಸಾಲಿಗ್ರಾಮ ತಂಡ 35 ನೇ ವಾರ್ಷಿಕೋತ್ಸವದ ಪ್ರಯುಕ್ತ,ಸಾಲಿಗ್ರಾಮ ನ್ಯೂ ಕಾರ್ಕಡ ಶಾಲಾ ಮೈದಾನದಲ್ಲಿ ರಾಜ್ಯ ಮಟ್ಟದ 40 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಹಮ್ಮಿಕೊಂಡಿದ್ದಾರೆ. 2023 ಜನವರಿ 20 ರಿಂದ 22 ರವರೆಗೆ ನ್ಯೂ ಕಾರ್ಕಡ ಶಾಲಾ ಮೈದಾನದಲ್ಲಿ ನಡೆಯಲಿರುವ ಈ...
Read More
