ಸ್ಕೇಟಿಂಗ್ ನಲ್ಲಿ ಬೆಳ್ಳಿ ಗೆದ್ದ ಅತೀಕ್ಷ್ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ
ಮಂಗಳೂರಿನಲ್ಲಿ ಭಾನುವಾರ ನಡೆದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಣಿಪಾಲದ ಮಾಧವ ಕೃಪಾ ಶಾಲೆಯ 3 ನೇ ತರಗತಿ ವಿದ್ಯಾರ್ಥಿ ಅತೀಕ್ಷ್ ಶೆಟ್ಟಿ ಕ್ರಮವಾಗಿ 100,200 ಮತ್ತು 400 ಮೀಟರ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅತೀಕ್ಷ್ ಇವರು ಸುದೀಪ್ ಶೆಟ್ಟಿ ಮತ್ತು ಗೀತಾ ಶೆಟ್ಟಿ...
Read More
