ಸಾವಿರಾರು ಜನರ ಅನ್ನದಾತ ಗೋವಿಂದ ಬಾಬು ಪೂಜಾರಿ ಬೈಂದೂರು-‘ಭಾರತ ಗೌರವ” ಪ್ರಶಸ್ತಿಗೆ ಆಯ್ಕೆ
ಉಡುಪಿ : ಕೆಲ ದಿನಗಳ ಹಿಂದೆ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಮನೆಯನ್ನೇ ಬಡವತಿಗೆ ದಾನ ಮಾಡಿ ಭಾರೀ ಸುದ್ದಿಯಾಗಿದ್ದ ಸಾಮಾಜಿಕ ಕಾರ್ಯಕರ್ತ, ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಗೆ ಇದೀಗ ‘ಭಾರತ ಗೌರವ ಪ್ರಶಸ್ತಿ’ ಸಿಕ್ಕಿದೆ. ಆರು ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಉದ್ಯೋಗ ನೀಡಿರುವ ಚೆಫ್ ಟಾಕ್ ಕಂಪನಿಯ ಮಾಲೀಕರಾದ...
Read More
